ಯಕೃತ್ತು ಕ್ಯಾನ್ಸರ್‌ಗೆ ಗಣಿಕೆ ಸೊಪ್ಪು ರಾಮಬಾಣ!

health tips

Team Udayavani, Nov 6, 2021, 7:59 AM IST

health tips

ತಿರುವನಂತಪುರಂ: ಯಕೃತ್ತು ಕ್ಯಾನ್ಸರ್‌ ಚಿಕಿತ್ಸೆಗೆ ನಮ್ಮ ನಿಮ್ಮ ಹಿತ್ತಿಲಲ್ಲೇ ಸಿಗುವ “ಕಾಶಿ ಸೊಪ್ಪು'(ಗಣಿಕೆ ಸೊಪ್ಪು) ರಾಮಬಾಣ ಎಂಬ ಮಹತ್ವದ ಸಂಶೋಧನೆಯೊಂ ದನ್ನು ಇಲ್ಲಿನ ರಾಜೀವ್‌ ಗಾಂಧಿ ಸೆಂಟರ್‌ ಫಾರ್‌ ಬಯೋಟೆಕ್ನಾಲಜಿ(ಆರ್‌ಜಿಸಿಬಿ)ಯ ಇಬ್ಬರು ವಿಜ್ಞಾನಿ ಗಳು ಮಾಡಿದ್ದಾರೆ.

ಮನಾಥಕ್ಕಾಲಿ ಎಂದೂ ಕರೆಯಲ್ಪಡುವ ಈ ಗಣಿಕೆ ಸೊಪ್ಪಿನ ಎಲೆಗಳಿಂದ ಹೊರತೆಗೆದ ಸಂಯುಕ್ತವು ಕ್ಯಾನ್ಸರ್‌ ಚಿಕಿತ್ಸೆಗೆ ಪರಿಣಾಮಕಾರಿ ಎಂಬುದನ್ನು ಕಂಡುಕೊಳ್ಳಲಾಗಿದೆ. ಮಾನವನ ಯಕೃತ್ತಿನಲ್ಲಿ ಕ್ಯಾನ್ಸರ್‌ ಕೋಶಗಳು ಅನಿಯಂತ್ರಿತವಾಗಿ ಬೆಳೆಯುವುದನ್ನು ತಪ್ಪಿ ಸುವಲ್ಲಿ ಗಣಿಕೆ ಸೊಪ್ಪಿನ ಎಲೆಗಳು ಪ್ರಮುಖ ಪಾತ್ರ ವಹಿಸುತ್ತವೆ.

ಈ ಎಲೆಗಳಲ್ಲಿನ ಯುಟ್ರೋಸೈಡ್‌ -ಬಿ ಎಂಬ ಕಣವನ್ನು ಪ್ರತ್ಯೇಕಿಸಿ, ಪರೀಕ್ಷಿಸಿದಾಗ ಯಕೃ ತ್ತಿನ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಲು ಇದನ್ನು ಬಳಸಬಹುದು ಎಂಬುದನ್ನು ಕಂಡುಕೊಳ್ಳಲಾಯಿತು ಎಂದು ಆರ್‌ಜಿಸಿಬಿ ಹಿರಿಯ ವಿಜ್ಞಾನಿ ರೂಬಿ ಜಾನ್‌ ಆ್ಯಂಟೋ ಮತ್ತು ಅವರ ವಿದ್ಯಾರ್ಥಿ ಡಾ. ಲಕ್ಷ್ಮೀ ಆರ್‌.ನಾಥ್‌ ಹೇಳಿದ್ದಾರೆ.

ಇವರು ಅಭಿವೃದ್ಧಿಪಡಿಸಿರುವ ಸಂಯುಕ್ತಕ್ಕೆ ಅಮೆರಿಕದ ಆಹಾರ ಮತ್ತು ಔಷಧ ಮಹಾನಿರ್ದೇಶನಾಲಯವು “ಆಫ‌ìನ್‌ ಡ್ರಗ್‌'(ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸದ ಔಷಧ) ಎಂಬ ಸ್ಥಾನಮಾನ ನೀಡಿದೆ. ಅಲ್ಲದೇ, ಯುಎಸ್‌ಎ, ಕೆನಡಾ, ಜಪಾನ್‌ ಮತ್ತು ದಕ್ಷಿಣ ಕೊರಿಯಾದಲ್ಲಿ ಈ ಔಷಧಕ್ಕೆ ಪೇಟೆಂಟ್‌ ಕೂಡ ಸಿಕ್ಕಿದೆ.

ಟಾಪ್ ನ್ಯೂಸ್

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.