![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jul 7, 2018, 6:00 AM IST
“ಮಕ್ಕಳ ಕಳ್ಳರಿದ್ದಾರೆ ಎಚ್ಚರಿಕೆ’ ಎಂಬ ಒಂದೇ ಒಂದು ವಾಟ್ಸ್‌ಆ್ಯಪ್ ಸಂದೇಶವು ಕೇವಲ 3 ತಿಂಗಳ ಅವಧಿಯಲ್ಲಿ ದೇಶಾದ್ಯಂತ ಬರೋಬ್ಬರಿ 27 ಮಂದಿ ಅಮಾಯಕರ ಬದುಕನ್ನೇ ಬಲಿಪಡೆದಿದೆ. ಅಸ್ಸಾಂನಿಂದ ಹಿಡಿದು ಕರ್ನಾಟಕದವರೆಗೂ 9 ರಾಜ್ಯಗಳಲ್ಲಿ ಈ ವದಂತಿಯನ್ನು ನಂಬಿದ ಜನಸಮೂಹ ಯಾರು, ಎತ್ತ ಎಂದು ಕೇಳುವಷ್ಟು ತಾಳ್ಮೆಯನ್ನೂ ತೋರದೆ, ಅನುಮಾನ ಬಂದವರನ್ನೆಲ್ಲ ಅಮಾನುಷವಾಗಿ ಹತ್ಯೆಗೈದಿವೆ. 3 ತಿಂಗಳಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು ಕೊಲೆ ನಡೆದಿವೆ ಎಂಬ ಮಾಹಿತಿ ಇಲ್ಲಿದೆ.
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ
Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!
Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?
3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!
You seem to have an Ad Blocker on.
To continue reading, please turn it off or whitelist Udayavani.