ಸುದ್ದಿ ಕೋಶ: ಫ್ರಾನ್ಸ್ ಹಿಂದಿಕ್ಕಿದ ನಮ್ಮ ಎಕಾನಮಿ
Team Udayavani, Jul 12, 2018, 6:00 AM IST
ಇತ್ತೀಚೆಗಷ್ಟೇ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳವಣಿಗೆ ಸಾಧಿಸುತ್ತಿರುವ ಅರ್ಥ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿತ್ತು. ಇದೀಗ ವಿಶ್ವಬ್ಯಾಂಕ್ ಬುಧವಾರ ಬಿಡುಗಡೆ ಮಾಡಿದ ಅಧ್ಯಯನದ ಪ್ರಕಾರ, ಭಾರತವು ಜಗತ್ತಿನಲ್ಲಿಯೇ ಆರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಫ್ರಾನ್ಸ್‌ನ ಅರ್ಥ ವ್ಯವಸ್ಥೆಯನ್ನೇ ಮೀರಿ ಮುಂದೆ ಸಾಗಿದೆ.
ವರದಿಯಲ್ಲಿ ಏನಿದೆ?
ಕಳೆದ ಒಂದು ದಶಕದ ಅವಧಿಯಲ್ಲಿ ಭಾರತದ ಜಿಡಿಪಿ ವೃದ್ಧಿಸಿದೆ.
ಚೀನಾದ ಅರ್ಥ ವ್ಯವಸ್ಥೆ ಇತ್ತೀಚಿನ ದಿನಗಳಲ್ಲಿ ನಿಧಾನ ಬೆಳವಣಿಗೆ ಸಾಧಿಸಿದ್ದರಿಂದ ಭಾರತ ಮತ್ತಷ್ಟು ಬೆಳವಣಿಗೆ ಸಾಧಿಸಲು ಅನುಕೂಲವಾಗಲಿದೆ.
ಉತ್ಪಾದನಾ ಕ್ಷೇತ್ರದಲ್ಲಿ ವೃದ್ಧಿ ಮತ್ತು ಗ್ರಾಹಕರು ಮಾಡುವ ವೆಚ್ಚ ಹೆಚ್ಚಾಗಿದೆ. ಇದುವೇ ಅರ್ಥ ವ್ಯವಸ್ಥೆ ವೃದ್ಧಿಗೆ ಕಾರಣ.
ಭಾರತದ ಜನಸಂಖ್ಯೆ ಫ್ರಾನ್ಸ್‌ಗಿಂತ ಹೆಚ್ಚಿದೆ. ಆದರೆ, ಭಾರತದ ಜಿಡಿಪಿಗಿಂತ ಫ್ರಾನ್ಸ್‌ನ ಜಿಡಿಪಿ ಶೇ.20ರಷ್ಟು ಹೆಚ್ಚಾಗಿದೆ.
7.4% ಐಎಂಎಫ್ ಪ್ರಕಾರ ಭಾರತ ಈ ವರ್ಷ ಸಾಧಿಸ ಲಿರುವ ಅಭಿವೃದ್ಧಿ ದರ
7.8% 2019ರಲ್ಲಿ ಭಾರತ ಸಾಧಿಸಲಿರುವ ಅಭಿವೃದ್ಧಿ ಪ್ರಮಾಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ
Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!
Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?
3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!
MUST WATCH
ಹೊಸ ಸೇರ್ಪಡೆ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.