ಸುದ್ದಿ ಕೋಶ: ಸೆನ್ಸೆಕ್ಸ್ ದಾಖಲೆ
Team Udayavani, Jul 13, 2018, 6:00 AM IST
ಸುಮಾರು 5 ತಿಂಗಳ ನಂತರ ಷೇರುಪೇಟೆ ಐತಿಹಾಸಿಕ ದಾಖಲೆ ಮಾಡಿದೆ. ಗುರುವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 282 ಅಂಕ ಏರಿಕೆಯಾಗಿ, 36,548ರಲ್ಲಿ ಕೊನೆಗೊಂಡಿದೆ. ವಹಿವಾಟು ಅಂತ್ಯದಲ್ಲಿ ಇಷ್ಟೊಂದು ಏರಿಕೆಯಾಗಿರುವುದು ಇದೇ ಮೊದಲು. ಈ ಮೂಲಕ, 37,283ರಲ್ಲಿ ವಹಿವಾಟು ಅಂತ್ಯಗೊಳಿಸಿ ಜ. 29ರಂದು ಸೃಷ್ಟಿಸಿದ್ದ ದಾಖಲೆಯನ್ನು ಮುರಿದಿದೆ. ದಿನದ ವಹಿವಾಟಿನಲ್ಲಿ 11,078ಕ್ಕೆ ತಲುಪಿದ್ದ ನಿಫ್ಟಿ, ದಿನಾಂತ್ಯಕ್ಕೆ 11,023ರಲ್ಲಿ ಕೊನೆಗೊಂಡಿತು. ಇದೂ ಜ.29ರ ನಂತರದ ದಾಖಲೆಯೇ ಆಗಿದೆ.
ರಿಲಯನ್ಸ್ ಸಾಧನೆ
ಗುರುವಾರ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಶೇ.4.42ರಷ್ಟು ಏರಿಕೆ ಕಂಡಿದ್ದು, ಈ ಮೂಲಕ ಅಮೆರಿಕದ 100 ಬಿಲಿಯನ್ ಮಾರ್ಕೆಟ್ ಕ್ಯಾಪ್ ಕ್ಲಬ್‌ಗ ಸೇರ್ಪಡೆಗೊಂಡಿತು.
ಏರಿಕೆಗೆ ಕಾರಣಗಳೇನು?
ಕಚ್ಚಾ ತೈಲದ ದರ ಇಳಿಕೆ
ವ್ಯಾಪಾರ ಸಮರ ವಿವಾದ ಬಗೆಹರಿಸಿಕೊಳ್ಳಲು ಚೀನ- ಅಮೆರಿಕ ಮಾತುಕತೆ ನಡೆಸಬಹುದೆಂಬ ನಿರೀಕ್ಷೆ
ಡಾಲರ್ ಎದುರು ರೂಪಾಯಿ ಮೌಲ್ಯ 19 ಪೈಸೆ ಏರಿಕೆ
ವಿದೇಶಿ ಹೂಡಿಕೆದಾರರು ಷೇರು ಖರೀದಿಯಲ್ಲಿ ವಹಿಸಿದ ಆಸಕ್ತಿ
ಕಾರ್ಪೊರೇಟ್ ಆದಾಯ ಹೆಚ್ಚಳದ ನಿರೀಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Ramayana Skit: ಹಿಂದೂ ಧರ್ಮದ ಅವಹೇಳನ-ಬಾಂಬೆ ಐಐಟಿ ವಿದ್ಯಾರ್ಥಿಗಳಿಗೆ 1.2 ಲಕ್ಷ ದಂಡ
Iran-israel war: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರ ಹಣಾಹಣಿ!
Baltimore:ಭಾರಿ ಗಾತ್ರದ ಹಡಗು ಡಿಕ್ಕಿ, ಕುಸಿದು ಬಿದ್ದ ಸೇತುವೆ:ಹಲವು ವಾಹನ, ಜನರು ಮುಳುಗಡೆ?
3 ಅಂತಸ್ತಿನ ಮನೆಯ ಮೇಲಿಂದ 4 ತಿಂಗಳ ಮಗುವನ್ನು ಎಸೆದ ಕಪಿಗಳು, ಪುಟ್ಟ ಹಸುಳೆ ಸಾವು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.