ಕ್ಯಾರೆಟ್‌, ರೈಸ್‌ ಬಾಲ್‌ ಪಾಯಸ


Team Udayavani, Jun 23, 2019, 6:00 AM IST

q-10

ಬೇಕಾಗುವ ಸಾಮಗ್ರಿಗಳು
ಕ್ಯಾರೆಟ್‌: 2
ಸಕ್ಕರೆ: 2 ಕಪ್‌
ಹಾಲು: 2 ಕಪ್‌
ಅಕ್ಕಿ ಹುಡಿ: ಅರ್ಧ ಕಪ್‌
ತುಪ್ಪ: ಸ್ವಲ್ಪ
ಗೋಡಂಬಿ ದ್ರಾಕ್ಷಿ: ಸ್ವಲ್ಪ
ಏಲಕ್ಕಿ : ಸ್ವಲ್ಪ

ಮಾಡುವ ವಿಧಾನ
ಮೊದಲು ಕ್ಯಾರೆಟ್‌ನ್ನು ಸಿಪ್ಪೆ ತೆಗೆದು ಬೇಯಿಸಿಕೊಳ್ಳಬೇಕು. ಅನಂತರ ಅದನ್ನು ಕೈಯಲ್ಲಿ ಚೆನ್ನಾಗಿ ಹಿಚುಕಿ ಅದರ ರಸವನ್ನು ತೆಗೆಯಬೇಕು. ಒಂದು ಸೋಸುವ ಪಾತ್ರೆಯಲ್ಲಿ ಸೋಸಿ ರಸವನ್ನು ತೆಗೆದಿಡಬೇಕು. ಒಂದು ಪಾತ್ರೆಗೆ ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಅದಕ್ಕೆ ಬಿಸಿ ನೀರು, ಸಕ್ಕರೆ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ನಾದಿಕೊಳ್ಳಬೇಕು. ಹಿಟ್ಟು ಚೆನ್ನಾಗಿ ಆಗಿ ಮೃದುವಾದ ಮೇಲೆ ಅದನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಬೇಕು. ಅನಂತರ ಒಂದು ಪಾತ್ರೆಗೆ 1ಕಪ್‌ ಹಾಲು ಮತ್ತು 1 ಕಪ್‌ ನೀರು ಹಾಕಿ ಚೆನ್ನಾಗಿ ಕುದಿಸಬೇಕು. ಅದಕ್ಕೆ ಏಲಕ್ಕಿ ಹಾಗೂ ಸಕ್ಕರೆಯನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಬೇಕು. ಅದು ಚೆನ್ನಾಗಿ ಕುದಿಯುವಾಗ ಅಕ್ಕಿ ಹಿಟ್ಟಿನ ಸಣ್ಣ ಸಣ್ಣ ಉಂಡೆಗಳನ್ನು ಅದಕ್ಕೆ ಸೇರಿಸಬೇಕು. ಅದು ಬೇಯುವಾಗ ಕ್ಯಾರೆಟ್‌ ರಸವನ್ನು ಸೇರಿಸಬೇಕು. ಅಲ್ಪ ನೀರು ಸೇರಿಸಿ ಚೆನ್ನಾಗಿ ಕುದಿಸಿ ಸಿಹಿ ಬೇಕಿದ್ದರೆ ಸ್ವಲ್ಪ ಸಕ್ಕರೆ ಹಾಕಬೇಕು. ರುಚಿಗೆ ಸ್ವಲ್ಪ ಉಪ್ಪು ಸೇರಿಸಿ ಕುದಿಸಿದರೆ ಕ್ಯಾರೆಟ್‌ ಪಾಯಸ ಸಿದ್ಧವಾಗುತ್ತದೆ.

ಕ್ಯಾರೆಟ್‌ ನಾರಿನಾಂಶಯುಕ್ತ ಇರುವ ಒಂದು ತರಕಾರಿಯಾಗಿದ್ದು ಆರೋಗ್ಯಕ್ಕೆ ಉತ್ತಮವಾಗಿರುತ್ತದೆ. ಇದರಲ್ಲಿ ಬೆಟಾ ಕೆರೊಟಿನ್‌ ಫೈಬರ್‌, ವಿಟಮಿನ್‌ ಕೆ, ಪೊಟಾಶಿಯಂ ಮತ್ತು ಆ್ಯಂಟೊಕ್ಸಿಡೆನ್ಸ್‌ ಇದ್ದು ದೇಹಕ್ಕೆ ಉತ್ತಮವಾಗಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿಯೂ ಇದು ಮಹತ್ತರ ಪಾತ್ರವನ್ನು ವಹಿಸುತ್ತದೆ.

 ಸುಶ್ಮಿತಾ ಶೆಟ್ಟಿ. ಸಿರಿಬಾಗಿಲು

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

liqer-wine

Udupi: ಮೆಹಂದಿ ಪಾರ್ಟಿ ಮದ್ಯ ವಿತರಣೆಗೂ ಅನುಮತಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.