ದೇಹಕ್ಕೆ ತಂಪು ಈ ಜೋಳದ ನುಚ್ಚು

Team Udayavani, Apr 11, 2021, 4:40 PM IST

Jolad-nucchu

ಬಿಸಿಲಿನ ಬೇಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸಿಕೊಳ್ಳಲು ತಂಪು ಪಾನೀಯಗಳ ಮೊರೆ ಹೋಗುತ್ತವೆ. ಕೇವಲ ದೇಹ ತಂಪಾದರೆ ಸಾಲದು, ಆರೋಗ್ಯದ ಕಡೆಗೂ ಗಮನ ಕೊಡಬೇಕಾಗುತ್ತದೆ.

ಬೇಸಿಗೆಯಲ್ಲಿ ಎಳನೀರು ಸೇವನೆ ಉತ್ತಮ. ಅದರ ಜತೆಗೆ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಮತ್ತು ದೇಹವನ್ನು ತಂಪಾಗಿಸುವ ಕೆಲವು ಖಾದ್ಯಗಳನ್ನು ಮನೆಯಲ್ಲಿ ತಯಾರಿಸಬಹುದು.  ಹಾಗಾದರೆ ನಾವಿಂದು ಜೋಳದ ನುಚ್ಚು (ಸಂಕಟಿ) ಮಾಡುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಬೇಕಾಗುವ ಸಾಮಗ್ರಿಗಳು:

ನೀರಿನಲ್ಲಿ ನೆನೆಸಿಟ್ಟ ಒಂದು ಅಥವಾ ಎರಡ ಕಪ್ಪ ಜೋಳದ ನುಚ್ಚು (ಮನೆಯ ಸದಸ್ಯರ ಪ್ರಮಾಣದ ಮೇಲೆ), ನೀರು, ಉಪ್ಪು, ಜೀರಿಗೆ, ಹಸಿ ಶುಂಠಿ, ಬೆಳ್ಳುಳ್ಳು, ಈರುಳ್ಳಿ, ಕೊತ್ತಂಬರಿ.

ಮಾಡುವ ವಿಧಾನ:

ಒಲೆಯ ಮೇಲೆ ಒಂದು ಪಾತ್ರೆಯಲ್ಲಿ ನೀರು ಹಾಕಿ ಅದಕ್ಕೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಬೇಕು.

ನೀರು ಕುದಿಯುತ್ತಿರುವಾಗ ನೆನೆಸಿಟ್ಟ ಜೋಳದ ನುಚ್ಚನ್ನು ಹಾಕುತ್ತಾ ತಿರುವ ಬೇಕು. (ಏಕೆಂದರೆ ಗಟ್ಟಿ ಆಗುವ ಸಾಧ್ಯತೆ ಇರುತ್ತದೆ)

ಸ್ವಲ್ಪ ಗಟ್ಟಿ ಪ್ರಮಾಣವಾಗುವವರೆಗೂ ತಿರುವುತ್ತಿರಬೇಕು. ಒಂದು ಹದಕ್ಕೆ ಬಂದ ನಂತರ ಅದಕ್ಕೆ ಸಣ್ಣಗೆ ಹೆಚ್ಚಿಟ್ಟ ಈರುಳ್ಳಿ, ಬೆಳ್ಳುಳ್ಳಿ, ಕೊತ್ತಂಬರಿ, ಹಸಿ ಶುಂಠಿ, ಜೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು.

ಜೋಳದ ನುಚ್ಚು ತಯಾರಾದ ಮೇಲೆ ಮಜ್ಜಿಗೆ ಅಥವಾ ಟೊಮೆಟೊ ರಸಂನೋದಿಗೆ ಸೇವಿಸಿದರೆ ದೇಹವೂ ತಂಪು, ಹೊಟ್ಟೆಯೂ ತುಂಬುತ್ತದೆ.

ಟಾಪ್ ನ್ಯೂಸ್

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

tometo-gojju

ಬಾಯಿ ಚಪ್ಪರಿಸಿ ತಿನ್ನುವ ಟೊಮೆಟೊ ಗೊಜ್ಜು

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.