ರವೆ ಬರ್ಫಿ
Team Udayavani, Aug 7, 2017, 10:58 AM IST
ಬೇಕಾಗುವ ಸಾಮಗ್ರಿ:
ಚಿರೋಟಿ ರವೆ- 2ಕಪ್, ತುಪ್ಪ- 1 ಕಪ್, ಸಕ್ಕರೆ- 4 ಕಪ್, ಏಲಕ್ಕಿ ಪುಡಿ, ಕೇಸರಿ ದಳ 10
ತಯಾರಿಸುವ ವಿಧಾನ:
ಒಂದು ಬಾಣಲೆಯಲ್ಲಿ ಸ್ವಲ್ಪ ತುಪ್ಪ ಹಾಕಿ ಚಿರೋಟಿ ರವೆ ಹುರಿಯಿರಿ. ನಂತರ ಒಂದು ಬಾಣಲೆಗೆ ಹಾಲು, ಸಕ್ಕರೆ, ಮತ್ತು ತುಪ್ಪ ಹಾಕಿ ಪಾಕದಂತೆ ಮಾಡಿಕೊಳ್ಳಿ. ಈ ಮಿಶ್ರಣ ಹದಕ್ಕೆ ಬಂದಾಗ ಹುರಿದ ಚಿರೋಟಿ ರವೆ ಹಾಕಿ ಕೈಯಾಡಿಸುತ್ತಿರಿ. ಈ ಮಿಶ್ರಣ ತಳ ಬಿಡುವ ಹದಕ್ಕೆ ಬಂದಾಗ ಏಲಕ್ಕಿ ಪುಡಿ ಹಾಕಿ, ತಟ್ಟೆಯ ಮೇಲೆ ತುಪ್ಪ ಹಚ್ಚಿ ಹರಡಿ. ಸ್ವಲ್ಪ ಸಮಯದ ನಂತರ ಡೈಮಂಡ್ ಆಕಾರದಲ್ಲಿ ಕತ್ತರಿಸಿಕೊಂಡು ತಣ್ಣಗಾದ ನಂತರ ಸೇವಿಸಿ.
ಅನಿತಾ ಗಣೇಶ್, ದಾವಣಗೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.