ಹುಣಸೆ ಹಣ್ಣಿನ ಗೊಜ್ಜು

Team Udayavani, May 18, 2019, 3:07 PM IST

Tamarind_04a

ಆಹಾರದಲ್ಲಿ ಉಪ್ಪು-ಹುಳಿ-ಖಾರ ಅತ್ಯಂತ ಪ್ರಮುಖ ವಾದುದು. ಅಲ್ಲದೇ ಇದು ಆರೋಗ್ಯ ದೃಷ್ಟಿಯಿಂದ ಕೂಡ ಒಳ್ಳೆಯದೇ. ಹಾಗಾಗಿ ಇಂದು ಅನೇಕರು ಗಮನಹರಿ ಸುವ ಹುಳಿ ಖಾದ್ಯಗಳಲ್ಲಿ ಅತಿ ಪ್ರಮುಖವಾದುದು ಎಂದರೆ ಹುಣಸೆ ಗೊಜ್ಜು.

ಈ ಹುಣಸೆ ಗೊಜ್ಜು ಇದು ಕರ್ನಾಟಕದ ಪ್ರಮುಖವಾದ ಪಾಕ ವಿಧಾನವಾಗಿದ್ದು, ಸವಿಯಲು ಹೆಚ್ಚು ಖುಷಿಕೊಡುತ್ತದೆ. ಹುಣಸೆ ಹಣ್ಣಿನ ರಸ, ಬೆಲ್ಲ ಹಾಗೂ ಖಾರದಿಂದ ತಯಾರಾಗುವ ಈ ಹುಣಸೆ ಗೊಜ್ಜಿನೊಂದಿಗೆ ಪೊಂಗಲ್‌ ಅಥವಾ ಬಿಸಿ ಅನ್ನದೊಂದಿಗೆ ಸವಿಯಬಹುದು. ಹುಣಸೆಗೊಜ್ಜಿನಲ್ಲಿ ಖಾರ,ಹುಳಿ,ಸಿಹಿಯೂ ಸಮ ಪ್ರಮಾಣದಲ್ಲಿರುವುದರಿಂದಾಗಿ ಹೆಚ್ಚು ರುಚಿಯಾಗಿರುತ್ತದೆ. ಸವಿಯಲು ಆಹ್ಲಾದಕಾರವಾಗಿರುತ್ತದೆ. ಈ ಮಾಡುವ ವಿಧಾನವನ್ನು ಇಲ್ಲಿ ನೋಡಬಹುದಾಗಿದೆ.

ಬೇಕಾಗುವ
ಸಾಮಗ್ರಿಗಳು
ನೀರು- 1,1/2 ಕಪ್‌
ಎಣ್ಣೆ -1, 1/2 ಚಮಚ
ಸಾಸಿವೆ -1 ಚಮಚ
ಜೀರಿಗೆ -1 ಚಮಚ
ಹಸಿ ಮೆಣಸಿನ ಕಾಯಿ- 1/4 ಕಪ್‌.
ಕರಿ ಬೇವು – 10-15
ಇಂಗು -1/4 ಟೀ ಚಮಚ
ಬೆಲ್ಲ -1/2 ಕಪ್‌
ರುಚಿಗೆ ತಕ್ಕಷ್ಟು ಉಪ್ಪು
ತೆಂಗಿನ ತುರಿ- 1/4 ಕಪ್‌
ಕೊತ್ತಂಬರಿ ಸೊಪ್ಪು -1,
1/2 ಟೇಬಲ್‌ ಚಮಚ

ಮಾಡುವ ವಿಧಾನ
ಪಾತ್ರೆಗೆ ಹುಣ ಸೆ ಹಣ್ಣನ್ನು ಹಾಕಿ , ಅರ್ಧ ಕಪ್‌ ನೀರನ್ನು ಸೇರಿಸಿ.ರಸ ಹೀರು ವಂತೆ ಚೆನ್ನಾಗಿ ಕಿವುಚಿಕೊಳ್ಳಿ . ಅನಂತರ ಹದಿನೈದು ನಿಮಿಷಗಳ ಕಾಲ ನೆನೆಯಿಡಿ. ಇನ್ನೊಂದು ಕಪ್ನಲ್ಲಿ ಹಿಂಡಿ ರಸವನ್ನು ತೆಗೆಯಿರಿ. ಅನಂತರ ಒಂದು ಪಾತ್ರೆ ಯಲ್ಲಿ ಎಣ್ಣೆ ಯನ್ನು ಹಾಕಿ ಬಿಸಿ ಮಾಡಿ ಕೊಳ್ಳಿ,ಅದಕ್ಕೆ ಸ್ವಲ್ಪ ಸಾಸಿವೆ,ಜೀರಿಗೆ ಹಾಕಿ ಹುರಿ ಯಿರಿ.ಬಳಿಕ ಹಸಿ ಮೆಣಸು, ಕರಿಬೇವು ಸಹಿತ ಇಂಗು ಹುಣಸೆ ರಸ ವನ್ನು ಸೇರಿಸಿಕೊಳ್ಳಬೇಕು.ಅದಕ್ಕೆ ಒಂದು ಕಪ್‌ ನೀರು ಹಾಕಿ ಚೆನ್ನಾಗಿ ತಿರುವಿ.ಐದು ನಿಮಿಷದ ಬಳಿಕ ಬೆಲ್ಲವನ್ನು ಸೇರಿಸಿ ಚೆನ್ನಾಗಿ ಮಿಶ್ರಣಗೊಳಿಸಿನಂತರ ತೆಂಗಿನ ತುರಿ,ಉಪ್ಪನ್ನು ಬೆರೆಸಿ ಹತ್ತು ನಿಮಿಷ ಬೇಯಲು ಬಿಡಿ, ಅನಂತರ ಹುಣಸೆ ಗೊಜ್ಜು ಸವಿಯಲು ಸಿದ್ಧ.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.