ಕೋವಿಡ್-19 ತೀವ್ರತೆಯ ದೇಶದ ಜನಸಾಮಾನ್ಯರಲ್ಲಿ ನಿರ್ಲಕ್ಷ್ಯ ಭಾವನೆ ಹೆಚ್ಚಾಗುತ್ತಿದೆಯೇ?
Team Udayavani, Mar 19, 2020, 4:17 PM IST
ಮಣಿಪಾಲ: ಕೋವಿಡ್-19 ವೈರಸ್ ಹರಡುವ ತೀವ್ರತೆಯ ಕುರಿತಾದಂತೆ ದೇಶದ ಜನಸಾಮಾನ್ಯರಲ್ಲಿ ನಿರ್ಲಕ್ಷ್ಯ ಭಾವನೆ ಹೆಚ್ಚಾಗುತ್ತಿದೆಯೇ?- ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿದೆ.
ಲೋನ್ ವಾಕರ್: ಹೌದು ಏಕೆಂದರೆ ಕೊರೋನ ವಿರುದ್ಧ ಕೈಗೊಂಡ ಕಠಿಣ ಕ್ರಮಗಳು ಕೇವಲ ಜನಸಾಮಾನ್ಯರಿಗೆ ಮಾತ್ರ ಸೀಮಿತವಾಗಿದೆ.ಸ್ವತಃ ಸರಕಾರಿ ಅಧಿಕಾರಿಗಳು(ಮುಖ್ಯಮಂತ್ರಿ ಸಹಿತ)ಕೈಗೊಂಡ ಕ್ರಮಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿಲ್ಲ.ಹೀಗೆ ಅಸಡ್ಡೆ ಮುಂದುವರಿದಲ್ಲಿ ಈ ರೋಗ ಮುಂದಿನ ದಿನಗಳಲ್ಲಿ ಬಹು ದೊಡ್ಡ ಅಪಾಯ ತಂದೊಡ್ಡಬಹುದು.
ಬೀಜಾಡಿ ನರಸಿಂಹ: ಹೆಚ್ಚಿನ ಪ್ರಕರಣಗಳು ವಿದೇಶಿದಿಂದ ಬಂದವರಿಂದಲೇ ಹರಡಿರುವುದರಿಂದ ಎಲ್ಲಾ ಏರ್‌ಪೋರ್ಟ್ ಗಳಲ್ಲಿ ಮೊದಲೇ ಕಠಿಣವಾದ ಮುಂಜಾಗ್ರತಾ ಕ್ರಮ ವಹಿಸಿದ್ದರೆ ಇಷ್ಟರ ಮಟ್ಟಿಗೆ ಹರಡುತ್ತಿರಲಿಲ್ಲ. ಆದರೂ ಹೆಚ್ಚಿನ ಜನರಲ್ಲಿ ಆತಂಕ ಇದೆ. ಇವರಿಗೆ ಸರಿಯಾದ ಮುಂಜಾಗ್ರತಾ ಕ್ರಮದ ಮಾಹಿತಿ ಇಲ್ಲ.
ಸಣ್ಣಮಾರಪ್ಪ. ಚಂಗಾವರ; ಭಾರತದಲ್ಲಿ ಬಿಸಿಲು ಹೆಚ್ಚು ಇರುವುದರಿಂದ ಬೇಗ ಹರಡುವುದಿಲ್ಲ, ನಮ್ಮ ಸಂಸ್ಕೃತಿಯನ್ನು ಬೇರೆಯವರು ಪಾಲಿಸುತ್ತಿದ್ದಾರೆ ಎನ್ನುವ ಮನಸ್ಥಿತಿ ಜನರಲ್ಲಿದೆ. ನಿಯಂತ್ರಣ ತರಬೇಕಾದ ಸರ್ಕಾರಗಳು ಎಡವಿದಂತೆ ಕಾಣುತ್ತಿದೆ. ಈ ಎಲ್ಲ ಕಾರಣಗಳಿಂದ ಜನಸಾಮಾನ್ಯರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ.
ಸಂತೋಷ್ ಡಿಸೋಜಾ: ಕೊರೋನಾ ವೈರಸ್ 25° ಉಷ್ಣಾಂಶದಲ್ಲಿ ಸಾಯುತ್ತದೆ ಎಂದು ಕೆಲವು ರಾಜಕಾರಣಿಗಳು ಮತ್ತು ಸರಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಒಬ್ಬರೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಇದು ನಿಜವೇ ಎಂದು ಕೇಂದ್ರ ಸರಕಾರ ಸ್ಪಷ್ಟ ಪಡಿಸಲಿ. ಇದರ ಬಗ್ಗೆ ಆನೇಕ ಜನರಿಗೆ ಗೊಂದಲ ಇದೆ.
ಮಧು ಮಧು: ಹೌದು ಇದು ನಗರ ಪ್ರದೇಶಗಳಲ್ಲಿ ಮಾತ್ರ ಕರೋನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಹಳ್ಳಿಗಳಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಯಾವುದೇ ಮುನ್ನೆಚ್ಚರಿಕೆ ಕ್ರಮಗಳು ಜನಸಾಮಾನ್ಯರಿಗೆ ತಿಳಿಸುವ ಕೆಲಸಗಳು ನಡೆಯುತ್ತಿಲ್ಲ ಸ್ವಚ್ಛತೆ ಯಾವುದೇ ಅದ್ಯತೆಗಳಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.