ಸೋಂಕು ನಿವಾರಣೆಗೆ ಇನ್ನಷ್ಟು ಮುಂಜಾಗೃತಾ ಕ್ರಮಗಳ ಅಗತ್ಯವಿದೆಯೇ?

Team Udayavani, Jun 11, 2020, 6:37 PM IST

ಸೋಂಕು ನಿವಾರಣೆಗೆ ಇನ್ನಷ್ಟು ಮುಂಜಾಗೃತಾ ಕ್ರಮಗಳ ಅಗತ್ಯವಿದೆಯೇ?

ಮಣಿಪಾಲ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಹೆಚ್ಚುತ್ತಿದೆ.  ಈ ನಿಟ್ಟಿನಲ್ಲಿ ನಾವು ಮೈ ಮರೆಯದೆ ಇನ್ನಷ್ಷು ಮುಂಜಾಗ್ರತೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆಯೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿದೆ.

ಸೈಮನ್ ಫರ್ನಾಂಡಿಸ್: ಖಂಡಿತ ಇದೆ. ಯಾಕಂದರೆ ಸೋಂಕಿತರು ಹಾಗೂ ಪೀಡಿತರು ಈ ಹಿಂದಿಗಿಂತಲೂ ಹೆಚ್ಚಾಗಿ ಇದ್ದಾರೆ ಅಲ್ಲವೇ

ಚಿ. ಮ. ವಿನೋದ್ ಕುಮಾರ್:  ಹೌದು ನಾವು ನಮ್ಮ ರಕ್ಷಣೆಯ ಬಗ್ಗೆ ಖುದ್ದಾಗಿ ಜಾಗರೂಕತೆಯನ್ನು ವಹಿಸುವುದು ಒಳ್ಳೆಯದು.

ಲಕ್ಷ್ಮನ್ಹಾಸ್ ಲಕ್ಷ್ಮನ್ಹಾಸ್:  ಮುಂದೆ ತುಂಬಾ ಡೇಜರ್ ಕೊರೊನಾ ಹೆಚ್ಚಾಗುತದೆ

ಉಲ್ಲಾಸ್ ರೈ: ಜನರು ಇನ್ನೂ ಗಂಭೀರವಾಗಿ ಮುಂಜಾಗೃತಾ ಕ್ರಮಗಳನ್ನು ಪಾಲಿಸುತ್ತಿಲ್ಲ. ಪಾರ್ಕ್ ಗಳಲ್ಲಿ ಬಹಳಷ್ಟು ಮಂದಿ ಮಾಸ್ಕ್ ಧರಿಸುತ್ತಿಲ್ಲ. ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ. ಕದ್ರಿ ಪಾರ್ಕ್ ನ ಮುಂಭಾಗದಲ್ಲಿ ಸ್ಯಾನಿಟೈಸರ್ ಅನ್ನು ಈಗ ನೀಡಲಾಗುತ್ತಿಲ್ಲ.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.