ಕಿರು ಐಪಿಎಲ್ ಪಂದ್ಯಗಳು ನಡೆಯುವುದನ್ನು ನೀವು ಬಯಸುತ್ತೀರಾ?
Team Udayavani, May 10, 2020, 4:38 PM IST
ಮಣಿಪಾಲ: ಈ ಬಾರಿಯ ಐಪಿಎಲ್ ಪಂದ್ಯಾಟಗಳನ್ನು ನೀವು ಎಷ್ಟರಮಟ್ಟಿಗೆ ಮಿಸ್ ಮಾಡಿಕೊಳ್ಳುತ್ತಿದ್ದೀರಿ? ಕಿರು ಐಪಿಎಲ್ ಪಂದ್ಯಗಳು ನಡೆಯುವುದನ್ನು ನೀವು ಬಯಸುತ್ತೀರಾ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಸಣ್ಣಮಾರಪ್ಪ. ಚಂಗಾವರ: ಸ್ವಲ್ಪ ಮನಸ್ಸಿಗೆ ಮನರಂಜನೆ ಸಿಗುತ್ತಿತ್ತು. ಸಧ್ಯ ಜನರ ಜೀವಕ್ಕೆ ಅಪಾಯ ಎದುರಾಗಿದೆ. ಮನುಷ್ಯ ಮೊದಲು ನೆಮ್ಮದಿಯಾಗಿ ಜೀವಿಸುವೀತಾಗಲಿ.
ಪದ್ಮನಭ ರಾವ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಗೆಲ್ಲುತ್ತದೆ ಎಂದು ಎಲ್ಲರಿಗೂ ಗೊತ್ತು. ಬಹುಶಃ ಅದಕ್ಕೆ ಐಪಿಎಲ್ ಅನ್ನು ರದ್ದು ಮಾಡಿದ್ದಾರೆ.
ರಮೇಶ್ ಎನ್ ರಮೇಶ್ ಎನ್: ಮೊದಲು ಜೀವ ಉಳಿಲಿ. ಆಮೇಲೆ ಆಟ
ಉಮೇಶ್ ಪೂಜಾರಿ: ಐಪಿಎಲ್ ಯಾರಿಗೆ ಬೇಕು ಮೊದಲು ಕೋರೋಣ ಹೋಗಲಾಡಿಸಿ
ಮಲ್ಲಿಕಾರ್ಜುನ್ ಇಕೆ: ಮನುಷ್ಯನ ಜೀವಕ್ಕಿಂತ ಕ್ರಿಕೆಟ್ ಮ್ಯಾಚ್ ಮುಖ್ಯ ಅಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.