ಐದನೇ ಹಂತದ ಲಾಕ್ ಡೌನ್ ಹೇಗಿರಬೇಕು?

Team Udayavani, May 31, 2020, 4:02 PM IST

ಐದನೇ ಹಂತದ ಲಾಕ್ ಡೌನ್ ಹೇಗಿರಬೇಕು?

ಮಣಿಪಾಲ; ಕೋವಿಡ್ ಸೋಂಕಿನ ವಿರುದ್ಧ ಹೋರಾಡಲು ನಮ್ಮ ದೇಶದಲ್ಲಿ ಅಳವಡಿಸಲಾಗಿದ್ದ ಲಾಕ್ ಡೌನ್ ನ ನಾಲ್ಕನೇ ಹಂತ ಮುಗಿಯುತ್ತಾ ಬಂದಿದೆ. ಐದನೇ ಹಂತದ ಲಾಕ್ ಡೌನ್ ಹೇಗಿರಬೇಕೆಂದು ನಿಮ್ಮ ಅಭಿಪ್ರಾಯ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಎಂ ಟಿ ನಾಯಕ್:  ಕೋವಿಡ್- ಲಾಕ್ ಡೌನ್ . ಅಂತ ಇಡೀ ದೇಶವನ್ನೇ ಹಳಿತಪ್ಪಿಸಲಾಗಿದೆ , ಅಡ್ನಾಡಿ ತನದ ಆಡಳಿತದಿಂದಾಗಿ . ದೇಶವನ್ನು ಕನಿಷ್ಠ ಎಂದರೂ 50 ವರ್ಷ ಹಿಂದಕ್ಕೆ ತಳ್ಳಲಾಗಿದೆ. ಇನ್ನುಮೇಲೆ ಯಾವ ಲಾಕ್ ಡೌನ್ ಬೇಡ.

ವಿಜಯ್ ಶೆಟ್ಟಿ: ಜನರಿಗೆ ಎಲ್ಲಾ ಬೇಕು, ಸರಾಯಿ ಬೇಕು, ಸಿಗರೇಟ್ ಬೇಕು, ಮ್ಯಾಗಿ ಬೇಕು, ಮೀನು ಬೇಕು, ಮಟನ್ ಬೇಕು, ತರಕಾರಿ ಬೇಕು, ಹಣ್ಣು-ಹಂಪಲು ಬೇಕು, 1ರಿಂದ ಒಂದೂರಿಗೆ ಹೋಗಬೇಕು ಬರಬೇಕು, ಒಂದು ತಾಲೂಕಿಂದ ಮತ್ತೊಂದು ತಾಲೂಕಿಗೆ ಹೋಗಬೇಕು ಬರಬೇಕು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೋಗಬೇಕು ಬರಬೇಕು, ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹೋಗಬೇಕು ಬರಬೇಕು ಇಷ್ಟೆಲ್ಲಾ ನಿಮ್ಮ ಆಸೆಗಳನ್ನು ಪೂರೈಸಿ ಲಾಕಡಾನ್ ಮಾಡೋದಾದ್ರೂ ಹೇಗೆ

ಶ್ರೀಧರ್ ಉಡುಪ: ಕೇವಲು ನೆಪಮಾತ್ರಕ್ಕೆ ಇರುವ ಲಾಕ್ ಡೌನ್ ಬೇಡ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.