ಚಿತ್ರರಂಗಕ್ಕೆ ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ ಕೊಡುಗೆಯನ್ನು ಯಾವ ರೀತಿ ಸ್ಮರಿಸುತ್ತೀರಾ?
Team Udayavani, Jul 25, 2020, 4:34 PM IST
ಮಣಿಪಾಲ: ಕನ್ನಡದ ಹಾಸ್ಯ ಚಕ್ರವರ್ತಿ, ಚಾರ್ಲಿ ಚಾಪ್ಲಿನ್ ಎಂದೇ ಖ್ಯಾತಿಯಾಗಿರುವ ನರಸಿಂಹರಾಜು ಅವರ ಜನ್ಮದಿನದ ಸವಿನೆನಪಿನ ಸಂದರ್ಭದಲ್ಲಿ ‘ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು’ಯಾವ ರೀತಿ ಸ್ಮರಿಸಿಕೊಳ್ಳುತ್ತೀರಾ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಲಲಿತಾ ದೇವರಾಜ ಲಲಿತಾ ದೇವರಾಜ: ನಿಮ್ಮಂತಹ ಕಲಾವಿದರು ಮತ್ತ್ಯಾರು ಇಲ್ಲ ನೀವು ಇನ್ನೂ ಇರಬೇಕಿತ್ತು ಹುಟ್ಟು ಹಬ್ಬದ ಶುಭಾಶಯಗಳು ಹಾಸ್ಯ ನಟ ನರಸಿಂಹರಾಜು ರವರಿಗೆ.
ಸತೀಶ್ ರಾವ್: ಹಾಸ್ಯ ಚಕ್ರವರ್ತಿ ನರಸಿಂಹ ರಾಜು ಕನ್ನಡ ಚಿತ್ರ ರಂಗದ ಅದ್ಬುತ ಕಲಾವಿದ ಪಾರದರ್ಶಕ ಅಭಿನಯಕ್ಕೆ ಅವರಿಗೆ ಅವರೆ ಸಾಟಿ
ಮುರುಳಿ ಕೃಷ್ಣಾಂಜಯ: ಹುಟ್ಟು ಹಬ್ಬದ ಶುಭಾಶಯಗಳು ಸರ್. ನಿಮ್ಮ ಅಕ್ಟಿಂಗ್ ಗೆ ಸರಿಸಾಟಿ ಯಾರ್ ಇಲ್ಲ
ಚಂದ್ರ ಪ್ರಕಾಶ್ ಸಿ: ಹುಟ್ಟು ಹಬ್ಬದ ಶುಭಾಶಯಗಳು ಸರ್ ಮತ್ತೆ ಹುಟ್ಟಿ ಬನ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.