ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ, ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದಾಗಿ ನಲುಗುತ್ತಿದೆಯೇ ?

Team Udayavani, Nov 1, 2019, 3:02 PM IST

kannada

ಕೇಂದ್ರದಿಂದ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದ್ದರೂ , ಇಚ್ಚಾಶಕ್ತಿ ಕೊರತೆಯಿಂದಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಫಲವಾಗಿದ್ದು ಒದಗಿ ಬಂದ ಅವಕಾಶಗಳು ಕೈ ತಪ್ಪುತ್ತಿದೆ ಎಂದು ಕೇಳಿಬಂದ ಹಿನ್ನಲೆಯಲ್ಲಿ “ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದರೂ, ಪರಿಣಾಮಕಾರಿಯಾಗಿ ಜಾರಿಮಾಡುವಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆಯೇ ?” ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿತ್ತು. ಆಯ್ದ ಅಭಿಪ್ರಾಯಗಳು ಈ ಕೆಳಗಿನಂತಿವೆ.

ಗಿರೀಶ್ ಕೃಷ್ಣಪ್ಪ:  ನಾವು ಕನ್ನಡಿಗರೆ ! ಇದಕ್ಕೆ ನೇರ ಹೊಣೆ ನಾವು.  ನಮ್ಮ ಕನ್ನಡವನ್ನು ನಮ್ಮ ನಾಡಿನಲ್ಲಿ ಬಳಸುವ ಬದಲು ಬೇರೆ ಭಾಷೆಗಳಿಗೆ ಆದ್ಯತೆ ನೀಡುತ್ತೇವೆ. ಉದಾಹರಣೆಗೆ ನಮ್ಮ ರಾಜ್ಯದಲ್ಲಿ ಪರಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಆದರೆ ಬೇರೆ ರಾಜ್ಯಗಳಲ್ಲಿ ಈ ಪರಿಸ್ಥಿತಿ ಇಲ್ಲ.

ಚಿ. ಮ. ವಿನೋದ್ ಕುಮಾರ್:  ನಮ್ಮ ಕೆಲವು ರಾಜಕಾರಣಿಗಳು ಈ ಕುರಿತು ಗಂಭೀರವಾಗಿ ಚಿಂತಿಸಬೇಕಾದ ಅವಶ್ಯಕತೆ ಇದೆ. ರಾಜಕೀಯ ಇಚ್ಛಾಶಕ್ತಿಯ ಕೊರತೆ ಖಂಡಿತ ಇದೆ.

ರಾಧ ಕೃಷ್ಣ:  ಕನ್ನಡ ಕಲಿತವರಿಗೆ ಕರ್ನಾಟಕ ದಲ್ಲಿ ಉದ್ಯೋಗ ಸಿಗುವುದಿಲ್ಲ. ಇದು ನಿಜವಾದ ದುರ೦ತ. ಕನ್ನಡ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದರೆ ಅದರ ಕುರಿತು ಒಂದು ಭರವಸೆ ಮೂಡುತ್ತದೆ.

ಭಾಗ್ಯಲಕ್ಷ್ಮಿ:  ಕನ್ನಡ ಮಾಧ್ಯಮದಲ್ಲಿ ಕಲಿತ ಮಕ್ಕಳಿಗೆ ಭವಿಷ್ಯವಿಲ್ಲದಂತಾಗಿದೆ. ಶಾಸ್ತ್ರೀಯ ಭಾಷೆಯ ಪ್ರಯೋಜನಗಳು ಜನರಿಗೆ ತಲುಪಿಲ್ಲ. ಅನ್ಯ ಭಾಷಿಕ ದಬ್ಬಾಳಿಕೆ ಹೆಚ್ಚಾಗಿದೆ.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.