ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕ್ರಮ ಯಶಸ್ವಿಯಾಗಿದೆಯೇ?

Team Udayavani, Aug 6, 2020, 5:02 PM IST

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕ್ರಮ ಯಶಸ್ವಿಯಾಗಿದೆಯೇ?

ಮಣಿಪಾಲ:  ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಕ್ರಮಕ್ಕೆ ಒಂದು ವರ್ಷ:  ಇದು ಕೇಂದ್ರ ಸರ್ಕಾರದ ದೃಢ ನಿರ್ಧಾರಕ್ಕೆ ಸಿಕ್ಕ ಯಶಸ್ಸಾಗಿದೆಯೇ ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಪ್ರಶಾಂತ್ ಜೀವಧಾರೆ: ಭಾರತದ ಸಂವಿಧಾನ ಸಂಧ ಜಯ. ವಿಶೇಷ ಸ್ಥಾನಮಾನಗಳು ಭಾರತದ ವಿರುದ್ಧಕ್ಕೆ ಬಳಕೆಯಾಗುತ್ತಿತ್ತು. ಕಾಶ್ಮೀರ ಪಂಡಿತರ ಕ್ರೂರ ಕಥೆ. ಸಣ್ಣ ಸಹಾಯವು ಮಾನವೀಯತೆಯು ಬೇರೆ ಧರ್ಮಗಳಿಂದ ಆ ಜಾಗದಲ್ಲಿ ಆಗಲಿಲ್ಲ. ಭಯೋತ್ಪಾದಕರ ಅಟ್ಟಹಾಸ ಬೀಡಾಗಿತ್ತು. ಈಗ ಭಾರತದ ಸರ್ಕಾರಕ್ಕೂ ಜಮ್ಮು-ಕಾಶ್ಮೀರ ಹಿಡಿತಕ್ಕೆ ದಕ್ಕಿದಂತಾಗಿದೆ.

ಎಂ ಟಿ ನಾಯಕ್:  ಇದೊಂದು ಅಯೋಗ್ಯ ನಿರ್ಧಾರ. ದೇಶವನ್ನು ದುರಂತದೆಡೆಗೆ ತಳ್ಳಲಾಗಿದೆ. ದೇಶದ ಅಖಂಡತೆಗೆ ಮಹಾವಿಪತ್ತು ಕಾದಿದೆ. ಬೇಕಾದರೆ ಕಾದು ನೋಡಿ.

ಮನೋಜ್ ಭಟ್ಕಳ್: ನಮ್ಮ ಕೇಂದ್ರ ಸರ್ಕಾರದ ಉತ್ತಮ ನಡೆಯಿದು. ಜಮ್ಮು ಕಾಶ್ಮೀರ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಯಾಯಿತು. ಈಗ ಲಡಾಖ್ ಕೂಡಾ ಅಭಿವೃದ್ಧಿಯಾಗುತ್ತಿದೆ. ಕಾಶ್ಮೀರ ಪ್ರತ್ಯೇಕತಾವಾದಿಗಳೂ ತಟಸ್ಥರಾಗಿದ್ದಾರೆ. ಉಗ್ರವಾದವೂ 40% ಕಡಿಮೆಯಾಗಿದೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.