ಒಂದು ರಾಷ್ಟ್ರ ಒಂದು ಪಡಿತರ’ ಯೋಜನೆ ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ಬಂದಿದೆಯೇ?
Team Udayavani, Jul 3, 2020, 6:24 PM IST
ಮಣಿಪಾಲ: ‘ಒಂದು ರಾಷ್ಟ್ರ ಒಂದು ಪಡಿತರ’ ಯೋಜನೆ ರಾಜ್ಯದಲ್ಲಿ ಸಮರ್ಪಕವಾಗಿ ಜಾರಿಗೆ ಬಂದಿದೆಯೇ? ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಸತೀಶ್ ರಾವ್:ಈ ಯೋಜನೆ ಒಳ್ಳೆಯದೇ ಆದರೆ ಎಪಿಎಲ್ , ಬಿಪಿಎಲ್ ಇತ್ಯಾದಿ ಇತರೆ ವರ್ಗಿಕರಣವನ್ನು ರದ್ದು ಗೊಳಿಸುವ ದೈರ್ಯಯಿದೆಯೇ. ಅನಂತ್ರ ಒಂದು ರಾಷ್ಟ್ರ,ಒಂದು ಪಡಿತರ ಕ್ಕೆ ವ್ಯಾಪಕ ಬೆಂಬಲ ನೀಡಲು ನಾವು ಬದ್ದರು. ಜೈ ಭಾರತ್
ಮುನಿ ರಾಜ: ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯಕ್ಕೆ ಜಾಸ್ತಿ ಅನ್ಯಾಯ ಆಗುತ್ತೆ ಸೋ ಬೇಡ ಇದು ಕನ್ನಡಿಗರಿಗೆ ಏನು ಲಾಭ ಇಲ್ಲ
ನಟರಾಜನ್ ಸುರೇಶ್: ಈ ಯೋಜನೆಗೆ ಕೇಂದ್ರ ಪ್ರತ್ಯೇಕವಾಗಿ ಹೊಸ ಕಾರ್ಡ್ ಕೊಡುತ್ತಾ ಅಥಾವ ಈಗಿರುವ ಬೋಗಸ್ ಕಾರ್ಡಗಳನ್ನೇ ಜೋಡಣೆ ಮಾಡುತ್ತಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.