ಸುಭಾಷ್ ಚಂದ್ರ ಬೋಸ್ ಬಗ್ಗೆ ನಿಮ್ಮ ಅಭಿಪ್ರಾಯವೇನು?


Team Udayavani, Jan 23, 2020, 4:49 PM IST

bose

ಮಣಿಪಾಲ: ಭಾರತ ಕಂಡ ಅಪ್ರತಿಮ ದೇಶ ಭಕ್ತ, ವೀರ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಹಿನ್ನಲೆಯಲ್ಲಿ ಅವರ ಬಗ್ಗೆ ಓದುಗರಲ್ಲಿ ಅಭಿಪ್ರಾಯ ಕೇಳಿತ್ತು. ಆಯ್ದ ಕೆಲವು ಅಭಿಪ್ರಯಾಗಳು ಇಲ್ಲಿವೆ.

ಅಭಿಷೇಕ್ ನಾಯ್ಡುಅಭಿ; ಸಾವಿನ ಜೊತೆಗೆ ಸೆಣಸಿದ ,ಸಾವಿನಲ್ಲೂ ಗೂಢವಾಗಿಯೆ ಉಳಿದ ದೇಶದ ಮಹಾನ್ ಸ್ವತಂತ್ರ ಹೋರಾಟಗಾರ ಸುಭಾಷ್ ಚಂದ್ರಬೋಸ್ ಎಂದರೆ ಪ್ರತಿಯೊಬ್ಬ ಭಾರತೀಯನ ಹೆಮ್ಮೆ. ಯೋಧ, ಕೆಚ್ಚೆದೆಯ ಶೂರ, ತಾಯಿ ಭಾರತಾಂಬೆಯ ನಲ್ಮೆಯ ಪುತ್ರ ಸುಭಾಶರು ಆಂಗ್ಲರ ಸರ್ಕಾರಿ ಉದ್ಯೋಗ ತ್ಯಜಿಸಿ ಗಾಂಧಿಯ ಜೊತೆ ಸ್ವಾಂತಂತ್ರ್ಯ ಸಂಗ್ರಾಮಕ್ಕೆ ಧುಮುಕಿದರು. ಆದರೆ ಎಲ್ಲಿಯ ಶಾಂತಿ,ಎಲ್ಲಿಯ ಕ್ರಾಂತಿ . ಕಾಂಗ್ರೆಸ್ ತ್ಯಜಿಸಿ ಕ್ರಾಂತಿಯ ಮಾರ್ಗದಲ್ಲಿ ಸಾಗಿದ ಬೋಸರನ್ನು ಜೈಲಿಗೆ ಗೃಹ ಬಂಧನಕ್ಕೆ ತಳ್ಳಿದ ಆಂಗ್ಲರು. ಗೃಹ ಬಂಧನದಿಂದ ಮಾಯವಾದ ಬೋಸರು ಜರ್ಮನಿಯಿಂದ ಜಪಣಿನವರೆಗು, ಹಿಟ್ಲರ್ ನಿಂದ ಮುಸೊಲಿನಿವರೆಗೂ ಸುತ್ತಾಡಿ ಕ್ರಾಂತಿಕಾರಿ ಭಾರತೀಯ ರಾಷ್ಟ್ರೀಯ ಸೇನೆಯನ್ನು ಕಟ್ಟಿ ಬ್ರಿಟಿಷ್ ಆಡಳಿತದ ವಿರುದ್ಧ ಸಮರ ಸಾರಿದರು. ಪ್ರಾದೇಶಿಕ ಸರ್ಕಾರ ಸ್ಥಾಪಿಸಿ ಅದರ ಪ್ರಧಾನಿ ಆಗು ಸೈನ್ಯದ ಮಹಾದಂಡನಾಯಕರಾದರು. ಇಲ್ಲಿ ಶಾಂತಿ ಮಂತ್ರ ಜಪಿಸುತ್ತಾ ಕಾಲಹರಣ ಮಾಡುತ್ತಿದ್ದರೆ ಅಲ್ಲಿ ಅಖಂಡ ಭಾರತದ ಕನಸು ಹೊತ್ತು ಅಂಗ್ಲಾರೆದುರು ಸೈನ್ಯ ನುಗ್ಗಿಸಿದರು .ಬರ್ಮಾ ಅಂಡಮನುಗಳಲ್ಲಿ ತ್ರಿವರ್ಣ ಧ್ವಜವನ್ನು ಏರಿಸಿ ಸ್ವಾತಂತ್ರ್ಯದ ಮೊದಲ ಸ್ವಾದ ಸವಿದರು. ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಬೆಗುತಿದ್ದ ಆಂಗ್ಲರಿಗೆ ಸೋಲಿನ ರುಚಿ ತೋರಿಸಿದರು. ಜಪಾನಿನ ಶರಣಾಗತಿಯ ಕಾರಣ ಇಂದೆಜ್ಜೆ ಉಂಟಾಯಿತು. ಆಗಸ್ಟ್ 18 1945 ರಂದು ವಿಮಾನ ಅಪಘಾತದಲ್ಲಿ ವೀರ ಮರಣ ಹೊಂದಿದರೆಂದು ಶಕಿಸಲಾಯಿತು.ಆದರೂ ಅದಕ್ಕೆ ಪುರಾವೆ ಇಲ್ಲ. ಬಹುಶ ಆ ವೀರನ ಸಾಹಸ ಗಾದೆಯನೋಡಲು ದೇವರು ಬೇಚಿಬಿದ್ದನೇನೋ . ನಮ್ಮವರ ಸಂಚಿಗೆ ಬಲಿಯದರೇನೋ, ಸ್ವಾತಂತ್ರ ನಂತರವೂ ಬದುಕಿದ್ದರೆನೋ, ಬಲ್ಲವರಾರು ಕಟು ಸತ್ಯವ.ದೇಶವೆ ಉಸಿರೆಂಡ ವ್ಯಕ್ತಿಗೆ ಇಂತಹ ಸ್ಥಿತಿ ಬಂತು ಯಾಕಾದರೂ . ಸೂರ್ಯ ಮುಳುಗದ ಸಾಮ್ರಾಜ್ಯವ, ತಾನೊಬ್ಬನೇ ಮುಳುಗಿಸಲು ಹೊರಟ ಶಕ್ತಿಯ ಕೊನೆಯ ಬಗ್ಗೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಸತ್ಯ ತಿಳಿಯದು. ಜೈ ಹಿಂದ್ ಜೈ ನೇತಾಜಿ

ಮನುಗೌಡ ನಾಯಕ್: ಒಂದು ಸುವ್ಯವಸ್ಥಿತ ವಾದ ಸೇನೆ ಯನ್ನು ಯಾವ ರೀತಿ ಕಟ್ಟಬಹುದು, ಬೆಳೆಸಬಹುದು ಮತ್ತು ವಿಶ್ವದಾದ್ಯಂತ ಗೌರವ ಪಡೆಯುವದನ್ನು ಕಲಿಸಿದವರು ಇವರು.

ಯೆಲ್ಲಪ್ಪ ಬಸರಗಿ: ನನಗೆ ರಕ್ತವನ್ನು ಕೊಡಿ ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ದೇಶ ಪ್ರೇಮ ಸ್ವಾಭಿಮಾನ ದ ಕಿಚ್ಚು ಹಚ್ಚಿದ ವೀರ್ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂದರೆ ತಪ್ಪಾಗಲಾರದು

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.