ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?


Team Udayavani, Sep 19, 2020, 4:25 PM IST

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಮಣಿಪಾಲ: ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ನಿಮ್ಮ ನೆಚ್ಚಿನ ಸಿನಿಮಾ ಯಾವುದು ? ಕನ್ನಡದ ‘ಯಜಮಾನ’ನನ್ನು ಯಾವ ರೀತಿ ನೆನಪಿಸಿಕೊಳ್ಳ ಬಯಸುತ್ತೀರಾ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಕಿರಣ್ ಲೋಬೋ: ಎಲ್ಲಾ ಸಿನಿಮಾ ಸೂಪರ್, ಅವರು ಯಾವತ್ತು ಇದ್ದರು ಸಾಹಸ ಸಿಂಹ ವಿಷ್ಣುವರ್ಧನ್.

ಸ್ವಾಮಿ ಸಿದ್ದು: ನಂಗೆ ತುಂಬಾ ಇಷ್ಟವಾದ ಸಿನಿಮಾ ಅಂದರೆ ಯಜಮಾನ. ಅದು ರೀಮೇಕ್ ಸಿನಿಮಾ ವಾದರು ಅದು ಸ್ವಾಮ್ಮೇಕು ರೀತಿಯೆ ಇದೆ. ನಾನು ಅದನ್ನು 2006 ದೂರದಿಂದ ಅವರನ್ನು ಕಂಡೆ. ಆದರೆ ಆವಾಗ ಮೊಬೈಲ್ ಇರರಲಿಲ್ಲ ಅಂದರಿಂದ ಅವರ ಫೋಟೋ ಸಿಗಲಿಲ್ಲ ಇದನು ನಾನು ದಿನಾಲೂ ನೆನಪಿಸಿಕೊಳ್ಳುತ್ತೇನೆ.

ಮಂಜು ಅಭಿ ಗೌಡ: ಕರ್ನಾಟಕದಲ್ಲಿ ವಿಷ್ಣುವರ್ಧನ್ ಎಂಬ ಹೆಸರಿಗೆ ಒಂದು ವಿಶೇಷ ಗೌರವವಿದೆ. ಸಾಹಸಸಿಂಹ ಎಂಬ ಬಿರುದಿಗೆ ಅದರದೇ ಆದ ಗತ್ತಿದೆ. ನಾನು ವಿಷ್ಣು ದಾದಾ ಫ್ಯಾನ್ಸ್ ಅಂತ ಹೆಮ್ಮೆಯಿಂದ ಹೇಳಿಕೊಳ್ಳೋ ದೊಡ್ಡ ಅಭಿಮಾನಿ ಬಳಗವೇ ಇದೆ.ಆ ಹೆಮ್ಮೆಯ ಅಭಿಮಾನಿಗಳಲ್ಲಿ ನಾನು ಕೂಡ ಒಬ್ಬ.

ರೂಪಾ ಜೋಶಿ: ಎಲ್ಲಾ ಸಿನೆಮಾ ಸೂಪರ್ ಅವರು ಯಾವತ್ತೂ ಇದರು ಸಾಹಸ ಸಿಂಹ ವಿಷ್ಣುವರ್ಧನ್

ಸುನಿ ಹರಳೆ: ನಮ್ಮ ಹೀರೋ ಅಲ್ವ ಎಲ್ಲಾ ಮೂವಿ ಇಷ್ಟ.ಅದ್ರಲ್ಲೂ ನಾಗರಹಾವು ಚಿತ್ರಗಳು ಸೂಪರ್

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

mekeddatu

ಮೇಕೆದಾಟು ಯೋಜನೆಯಲ್ಲಿ ರಾಜ್ಯ ದೃಢ ನಿಲುವನ್ನು ತಳೆಯಬೇಕಾದ ಅನಿವಾರ್ಯತೆಯಿದೆಯೇ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.