ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಯೋಜನೆಯ ಬಗ್ಗೆ ಏನಂತೀರಾ?
Team Udayavani, Jul 11, 2020, 5:30 PM IST
ಮಣಿಪಾಲ: ಎಂಜಿನಿಯರಿಂಗ್, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ತರಗತಿಗಳ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಏರ್ಪಡಿಸಿರುವುದರ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಸೀಮಾ ಮಸ್ಕರೇನ್ಹಸ್: ಅಂತಿಮ ವಷ೯ದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆ ನಡೆಸುವುದಾದರೆ ಅವರ ಆರೋಗ್ಯದ ಮೇಲೆ ನಿಮಗೆ ಹಿತ ದೃಷ್ಟಿ ಇಲ್ಲವೇ? ಭವಿಷ್ಯಕ್ಕೆಂದು ನಡೆಸುವ ಪರೀಕ್ಷೆಗಳು ವಿದ್ಯಾರ್ಥಿಗಳ ವರ್ತಮಾನವನ್ನು ಬಲಿ ತೆಗೆದುಕೊಳ್ಳದಿರಲಿ. ಪರೀಕ್ಷೆ ನಡೆಸುವುದಾದರೆ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೆ ನಡೆಸಿ. ಅಂತಿಮ ವಷ೯ದ ವಿದ್ಯಾರ್ಥಿಗಳು ಮನುಷ್ಯರಲ್ಲವೇ? ನಮ್ಮ ಜೀವಕ್ಕಿಂತ ಪರೀಕ್ಷೆ ನಡೆಸುವುದು ನಿಮಗೆ ಮಹತ್ವದ್ದೇ?
ಚಂದ್ರಾವತಿ ಕುಂತೋಡು: ಪರೀಕ್ಷೆ ಮಾಡುವ ಸಮಯಕ್ಕೆ ಮಾಡ್ಬೇಕಿತ್ತು. ಆಗ ಮಹಾಮಾರಿ ಕಾಯಿಲೆಯು ಅಷ್ಟಾಗಿ ಇರಲಿಲ್ಲ. ಈಗ ಗಲ್ಲಿಗೆಲ್ಲ ಕಾಯಿಲೆ ಬಂದ ಮೇಲೆ ಎಕ್ಸಾಮ್. ಯಾಕೆ ಮಕ್ಕಳ ಜೀವದ ಜೊತೆ ಈ ಚೆಲ್ಲಾಟ.. ದಿನೇ ದಿನೇ ಸಾವಿರ ಸಾವಿರ ಪಾಸಿಟಿವ್ ಸಿಕ್ಕಿದರೂ ನಿಮಗೆ ಬುದ್ದಿ ಬಂದಿಲ್ಲ.
ಕೃಷ್ಣ ಜೋಶಿ: ಹಾಗಾದರೆ ದಡ್ಡ ಪದವೀಧರರು ದೇಶವನ್ನು ಮುನ್ನೆಡಿಸಬೇಕಾಗುತ್ತದೆ. ಬುದ್ಧಿಗೇಡಿ ರಾಜಕಾರಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.