ಆನ್ ಲೈನ್ ಮೂಲಕವೇ ಉದ್ಯೋಗ ಎಂಬ ಯೋಜನೆ ನಿರುದ್ಯೋಗ ಕಡಿಮೆ ಮಾಡಲು ಸಹಾಯಕವಾಗಬಹುದೇ?
Team Udayavani, Aug 8, 2020, 4:50 PM IST
ಮಣಿಪಾಲ: ಆನ್ ಲೈನ್ ಮೂಲಕವೇ ಉದ್ಯೋಗ ಎಂಬ ರಾಜ್ಯಸರ್ಕಾರದ ಹೊಸ ವ್ಯವಸ್ಥೆ ಯುವ ಸಮೂಹ ಉದ್ಯೋಗಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ನೆರವಾಗಬಹುದೇ ಎಂದು ಉದಯವಾಣಿ ಕೇಳಿದ್ದು, ಆಯ್ದ ಅಭಿಪ್ರಾಯಗಳು ಇಲ್ಲಿದೆ.
ಅಲ್ವಿನ್ ವಾಸ್: ಅದು ಕೇರಳದವರಿಗೆ ಮಾತ್ರ ,ನಮ್ಮ ರಾಜ್ಯಕ್ಕೆ ಬರೀ ಜಾಹೀರಾತು ಉಚಿತ.
ಶಿವಶಂಕರ್ ನಾಯಕ್: ಮೊದಲು ನಮ್ಮ ರಾಜ್ಯದವರಿಗೆ ಕೆಲಸ ಸಿಗುವಂತಾಗಬೇಕು, ಅಂತಹ ಒಳ್ಳೆ ಕೆಲಸ ನಮ್ಮ ಸರ್ಕಾರ ಮಾಡಲ್ಲ
ಯು. ಬಸವರಾಜ್ ಹಂಚಿನಾಲ್: ಆನ್‌ಲೈನ್ ನಲ್ಲಾದರು ಕೆಲಸ ಸಿಗಬೇಕಲ್ವಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್
ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?
ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು
ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?
ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.