ಮೊಲವು ನೀರಿನಲ್ಲಿ ಈಜುವುದನ್ನು ನೋಡಿದ್ದೀರಾ? : ಇಲ್ಲಿದೆ ವಿಡಿಯೋ
Team Udayavani, Apr 25, 2021, 11:30 AM IST
ನವದೆಹಲಿ : ಮೊಲಗಳು ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸೌಮ್ಯ ಸ್ವಭಾವದ ಈ ಪ್ರಾಣಿಯನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು. ಸಾಮಾನ್ಯವಾಗಿ ಬರೀ ನೆಲದ ಮೇಲೆ ವಾಸಿಸುವ ಮೊಲಕ್ಕೆ ನೀರು ಅಂದ್ರೆ ಭಯ ಎಂಬ ವಿಚಾರ ನಿಮಗೆ ಗೊತ್ತೇ ಇದೆ. ಈ ಪ್ರಾಣಿ ತನಗೆ ಆಪತ್ತು ಬಂದಾಗ ಮಾತ್ರ ನೀರಿನಲ್ಲಿ ಈಜುತ್ತದೆ. ಆದ್ರೆ ಸದ್ಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಮೊಲ ನೀರಿನಲ್ಲಿ ಈಜುತ್ತ ಎಂಜಾಯ್ ಮಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಿಳಿ ಬಣ್ಣದ ಮೊಲವೊಂದು ನೀರಿನಲ್ಲಿ ಈಜುತ್ತಿದೆ. ಈ ವಿಡಿಯೋವನ್ನು ನೇಚರ್ ಅಂಡ್ ಅನಿಮಲ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವಿಡಿಯೋಕ್ಕೆ ಕ್ಯಾಪ್ಶನ್ ಬರೆದಿದ್ದು, ಮೊಲವು ಈಜುತ್ತಿರುವ ವಿಡಿಯೋವನ್ನು ನಾನು ಇದೇ ಮೊದಲ ಬಾರಿಗೆ ನೋಡುತ್ತಿರುವುದು ಎಂದು ಬರೆಯಲಾಗಿದೆ.
this is genuinely the first time i’m seeing a rabbit swim pic.twitter.com/AGJfXDslsv
— Nature & Animals? (@AnimalsWorId) April 21, 2021
ಮತ್ತೊಂದು ವಿಡಿಯೋವನ್ನು ನೇಚರ್ ಅಂಡ್ ಅನಿಮಲ್ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಅದರಲ್ಲಿ ಕಂದು ಬಣ್ಣದ ಮೊಲವು ನೀರಿನಲ್ಲಿ ಸ್ವತಂತ್ರವಾಗಿ ಈಜುತ್ತಿದೆ.
Don’t know the context of the above video but i just want to say sometimes rabbits do willingly go for a swim as you can see here but it is correct that they shouldn’t be bathed or put in water for swimming as it can be dangerous for them. pic.twitter.com/RRYLISCLEf
— Nature & Animals? (@AnimalsWorId) April 21, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.