ವಿಶೇಷ ಎಣ್ಣೆ ಸ್ನಾನದ ಹಬ್ಬ ನರಕ ಚತುರ್ದಶಿ

Team Udayavani, Oct 26, 2019, 5:00 AM IST

NARAKA

ಸಂಭ್ರಮದ ಮೂರು ದಿನ ಆಚರಣೆಯ ದೀಪಾವಳಿಯಲ್ಲಿ ಮೊದಲ ದಿನ ನರಕ ಚತುರ್ದಶಿಯನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ತುಳುನಾಡಿನಲ್ಲಿ ವಿಶೇಷವಾಗಿ ಸ್ನಾನದ ಹಬ್ಬ ಎಂದರೆ ತುಳುವಿನಲ್ಲಿ (ಮೀಪಿನ ಪರ್ಬ) ಎಂದು ಆಚರಿಸಲಾಗುತ್ತದೆ.

ತ್ರಯೋದಶಿಯ ದಿನ ಬಚ್ಚಲು ಮನೆಯ ನೀರಿನ ಹಂಡೆಗೆ ಶೇಡಿಯಿಂದ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ ಜಾಗಟೆ ಬಡಿದು ಪೂಜೆ ನಡೆಸಿದ ಅನಂತರ ನೀರು ತಂದು ಬಿಸಿ ಮಾಡಲಾಗುತ್ತದೆ. ಸಂಜೆಯ ಹೊತ್ತಿಗೆ ಎಳೆಯ ಮಕ್ಕಳಿದ್ದರೆ ಅವರನ್ನು ಅಂದೆ ಸ್ನಾನ ಮಾಡಿಸುವ ಕ್ರಮ ನಡೆಯುತ್ತದೆ. ಮತ್ತೆ ನೀರನ್ನು ಭರ್ತಿಗೊಳಿಸಿ ರಾತ್ರಿ ಕಾಯಿಸಿ ಬಿಸಿಯಾದ ನೀರನ್ನು ಬೆಳಗ್ಗೆ ಮನೆಯ ಪ್ರತಿಯೊಬ್ಬರು ಮೈಗೆ ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡಿ, ಹೊಸ ಬಟ್ಟೆ ತೊಡುವ ಸಂಪ್ರದಾಯದಿಂದ ನಡೆಯುತ್ತಿತ್ತು. ಈಗ ಅದೆಲ್ಲ ಕಡಿಮೆಯಾಗಿ ಗೀಸರ್‌ ಮೂಲಕ ನೀರು ಬಿಸಿ ಮಾಡಿ ಶಾಸ್ತ್ರಕ್ಕಾಗಿ ಎಣ್ಣೆ ಹಚ್ಚಿ ಸ್ನಾನ ಮಾಡುವ ಕ್ರಮ ನಡೆಯುತ್ತಿದೆ.

ಈ ಕ್ರಮವನ್ನು ಪುರಾಣದಲ್ಲಿ ವಿವರಿಸಿದಂತೆ ನರಕಾಸುರ ಎಂಬ ರಾಕ್ಷಸನ ವಧೆಯಾದ ದಿನವಾಗಿ ಆತನ ನೆನಪಿಗಾಗಿ ಶ್ರೀಕೃಷ್ಣ ದೇವರು ಕೊಟ್ಟ ವರದಂತೆ ಈ ಸ್ನಾನ ನಡೆಯುತ್ತದೆ ಎಂಬುದು ವಾಡಿಕೆ. ಹಿಂದಿನ ಹಿರಿಯರು ತಿಳಿಸಿದಂತೆ ದೀಪಾವಳಿ ಅನಂತರ ಬರುವುದು ಕಟುವಾದ ಚಳಿಗಾಲವನ್ನು ಎದುರಿಸಲು ದೇಹ ಮತ್ತು ಚರ್ಮವನ್ನು ಸುರಕ್ಷೆಯಾಗಿಡುವುದಕ್ಕೆ ಎಣ್ಣೆ ಸ್ನಾನ ಮಾಡುತ್ತಿದ್ದರು. ಇದರ ಜತೆಗೆ ಭತ್ತ ಕೊಯ್ಲಿನ ದಣಿವಾರಿಸಿಕೊಳ್ಳಲು ದೇಹಕ್ಕೆ ಹೊಸ ಚೈತನ್ಯ ತುಂಬಲು ಕೂಡ ಇದು ಅನುಕೂಲವಾಗುತ್ತಿತ್ತು.

– ಶ್ರೀಧರ ಆಳ್ವ ಬಪ್ಪನಾಡುಗುತ್ತು , ಮೂಲ್ಕಿ

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.