ಗೋಣಿಕೊಪ್ಪಲು :41ನೇ ದಸರಾ ಜನೋತ್ಸವ ಆಚರಣೆಗೆ ಚಾಲನೆ


Team Udayavani, Oct 2, 2019, 5:45 AM IST

goni-koppalu

ಗೋಣಿಕೊಪ್ಪಲು: 41ನೇ ದಸರಾ ಜನೋತ್ಸವ ಆಚರಣೆಯ 10 ದಿನಗಳು ನಡೆಯುವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಬೋಧಸ್ವರೂಪಾನಂದ ಅವರು ಕಾವೇರಿ ಕಲಾವೇದಿಕೆಯಲ್ಲಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಉಮಾಮಹೇಶ್ವರಿ ಭಜನಾ ಮಂಡಳಿಯವರಿಂದ ಭಜನೆ ಕಾರ್ಯಕ್ರಮ ನಂತರ ವಿದ್ಯಾಶ್ರೀ ನಾಟ್ಯ ಸಂಕಲ್ಪ ತಂಡದಿಂದ ಭರತನಾಟ್ಯ ಹಾಗೂ ಬಿಗ್‌ ಬಾಸ್‌ ಖ್ಯಾತಿಯ ಸುಮರಾಜ್‌ ಅವರು ಮಾತನಾಡುವ ಗೊಂಬೆ ಹಾಗೂ ಮಕ್ಕಳಿಗಾಗಿ ಜಾದು ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಮೊದಲ ದಿನದ ಸಾಂಸ್ಕೃತಿಕ ಸಂಜೆಗೆ ಮೆರಗನ್ನು ಒದಗಿಸಿದರು.

ಈ ಸಂದರ್ಭ ಮಾತನಾಡಿದ ಸ್ವಾಮಿ ಬೋಧಸ್ವರೂಪಾನಂದ ಅವರು ಆಧ್ಯಾತ್ಮಿಕತೆಯೊಂದಿಗೆ ದೇವಿಯನ್ನು ಆರಾಧಿಸುವುದರೊಂದಿಗೆ ಸ್ಥಳೀಯ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಯಿಸುವ ವೇದಿಕೆಯನ್ನು ಕಾವೇರಿ ದಸರಾ ಸಮಿತಿ ಕಲ್ಪಿಸಿರುವುದು ಶ್ಲಾಘನೀಯ. 41 ವರ್ಷಗಳ ಹಿಂದೆ ಹಿರಿಯರು ಈ ಚಿಂತನೆಯಲ್ಲಿ ಹಾದಿ ರೂಪಿಸಿ ಉತ್ತಮ ಕಾರ್ಯಗಳಿಗೆ ಅನುಕೂಲ ಕಲ್ಪಿಸಿದ್ದಾರೆ. ಇಂತಹ ಮಹನೀಯರನ್ನು ನೆನೆದು ಉತ್ತಮ ಕಾರ್ಯಕ್ರಮಗಳನ್ನು ನೀಡುವ ಮೂಲಕ ದಸರಾ ಆಚರಣೆಯನ್ನು ವೈಭವಯುತವಾಗಿ ನಡೆಸಬೇಕು ಎಂದು ಸಲಹೆ ನೀಡಿದರು. ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕೆ.ಜಿ. ರಾಮಕೃಷ್ಣ ಅಧ್ಯಕ್ಷತೆಯಲ್ಲಿ ಕಾರ್ಯಾಧ್ಯಕ್ಷ ಕುಲ್ಲಚಂಡ ಬೋಪಣ್ಣ ದಸರಾ ನಡೆದು ಬಂದ ಹಾದಿಯ ಬಗ್ಗೆ ವಿವರಿಸಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಡಾ| ಚಂದ್ರಶೇಖರ್‌, ಡಾ| ಶಿವಪ್ಪ ಮತ್ತು ಗೋಣಿಕೊಪ್ಪ ಚೇಂಬರ್‌ ಆಫ್ ಕಾಮರ್ಸ್‌ ಉಪಾಧ್ಯಕ್ಷ ಪೊನ್ನಿಮಾಡ ಸುರೇಶ್‌, ಕಾವೇರಿ ದಸರಾ ಆಚರಣೆಯ ಸ್ಥಾಪಕ ಸದಸ್ಯ ಕೆ.ಆರ್‌. ಬಾಲಕೃಷ್ಣ ರೈ ದಸರಾ ಮತ್ತು ದೇವಿ ಆರಾಧನೆಯ ಬಗ್ಗೆ ತಿಳಿಸಿದರು. ಕಾವೇರಿ ದಸರಾ ಸಮಿತಿ ಅಧ್ಯಕ್ಷರಾದ ಬಿ.ಡಿ. ಮುಕುಂದ, ಕುಲ್ಲಚಂಡ ಪ್ರಮೋದ್‌ ಗಣಪತಿ, ಸ್ಥಾಪಕ ಕೆ.ಆರ್‌. ರಾಮಾಚಾರ್‌, ಕಾರ್ಯದರ್ಶಿ ಜಿಮ್ಮ ಸುಬ್ಬಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Z-LOGO-DASARA-2019

ದಸರಾ ಜನೋತ್ಸವ ವಾಹನ, ಕಟ್ಟಡಗಳ ಅಲಂಕಾರ: ಸಮಿತಿ ಮನವಿ

Z-MAKKALA-DASARA-1

ಮಡಿಕೇರಿ ದಸರಾ: ಗಮನ ಸೆಳೆದ ಮಕ್ಕಳ ಸಂತೆ, ಮಕ್ಕಳ ಮಂಟಪ

MADIKERI-DAS

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

Z-DASARA-PRESS-1

ಐತಿಹಾಸಿಕ ದಸರಾ ಮಹೋತ್ಸವಕ್ಕೆ ಮಡಿಕೇರಿ ಸಜ್ಜು

hinnale

ದಸರಾ ಇತಿಹಾಸ: 2ನೇ ಮಹಾಯುದ್ಧ ಕಾಲದಲ್ಲೂ ಮಡಿಕೇರಿ ದಸರಾ ಸಾಂಗವಾಗಿ ನೆರವೇರಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.