ಸೌಕೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ
Team Udayavani, Sep 28, 2019, 9:58 PM IST
ಬಸ್ರೂರು: ಸೌಕೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವವನ್ನು ವಿಶಿಷ್ಟವಾಗಿ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಆಚರಿಸಲಾಗುತ್ತಿದೆ. ಪ್ರತಿದಿನ ಪೂರ್ವಾಹ್ನ ದುರ್ಗಾಹೋಮ, ಚಂಡಿಕಾ ಹೋಮಗಳು ನೆರವೇರಲಿದೆ.
ಪುಷ್ಪ ರಥೊತ್ಸವ: ಮಧ್ಯಾಹ್ನ ಪ್ರತಿದಿನ ಸೌಕೂರು ಕ್ಷೇತ್ರದಲ್ಲಿ ಆನ್ನ ಸಂತರ್ಪಣೆ ನಡೆಯಲಿದೆ. ಅ.8 ರ ವಿಜಯದಶಮಿಯಂದು ಮಧ್ಯಾಹ್ನ ಮಹಾನೈವೇದ್ಯ,ಮಹಾ ಪೂಜೆ ಹಾಗೂ ಮಧ್ಯಾಹ್ನ ಆನ್ನಸಂತರ್ಪಣೆ ನಡೆಯಲಿದೆ. ಅಲ್ಲದೆ ಸಂಜೆ ಪುಷ್ಪ ರಥೊತ್ಸವ ನೆರವೆರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.