![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 28, 2019, 10:44 PM IST
ಕಾಪು: ಕಾಪು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ಸೆ. 29ರಿಂದ ಮೊದಲ್ಗೊಂಡು ಅ. 8ರವರೆಗೆ ನಡೆಯಲಿದೆ.
ಸೆ. 29ರಿಂದ ಪ್ರತೀ ದಿನ ಪೂರ್ವಾಹ್ನ ಮಂಗಳ ವಾದ್ಯ, ಉಷಃಕಾಲ ಪೂಜೆ, ಗಣಯಾಗ, ಶಕ್ತಿಯಾಗ, ಲಲಿತಾರ್ಚನೆ, ಸುವಾಸಿನಿ ಪೂಜೆ, ಸಂಜೆ 6.00ಕ್ಕೆ ದುರ್ಗಾ ನಮಸ್ಕಾರ ಪೂಜೆ, ಏಕಾಂತ ಸೇವೆ ನಡೆಯಲಿದೆ.
ಅ.1ರಂದು 11 ಗಂಟೆಗೆ ಚಂಡಿಕಾಯಾಗ ಪೂರ್ಣಾಹುತಿ, ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ 4.00ಕ್ಕೆ ಶ್ರೀ ದೇವಿ ದರ್ಶನ ಮತ್ತು ಪ್ರಸಾದ ವಿತರಣೆ ನಡೆಯಲಿದೆೆ.
Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?
You seem to have an Ad Blocker on.
To continue reading, please turn it off or whitelist Udayavani.