ನೀಲಾವರ ಮಹಿಷ ಮರ್ದಿನೀ ದೇವಸ್ಥಾನ
sri mahishamardini temple neelavar
Team Udayavani, Sep 28, 2019, 11:28 PM IST
ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸೆ.29ರಿಂದ ಅ.8ರ ವರೆಗೆ ಶರನ್ನವರಾತ್ರಿ ಮಹೋತ್ಸವ ಜರಗಲಿದೆ.
ಪ್ರತಿನಿತ್ಯ ದುರ್ಗಾ ಹೋಮ, ಭಜನೆ, ಸಂಜೆ 7ರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಮೂಹಿಕ ದೀಪ ನಮಸ್ಕಾರ: ಅ. 8ರಂದು ಚಂಡಿಕಾಯಾಗ, ಸಾಮೂಹಿಕ ದೀಪ ನಮಸ್ಕಾರ ಜರಗಲಿದೆ.ಶಿಲಾ ಶಾಸನಗಳ ಪ್ರಕಾರ ಸುಮಾರು 6 ಶತಮಾನಗಳ ಹಿಂದೆ ಜೀರ್ಣೋದ್ಧಾರ ಗೊಂಡಿರುವ ಉಲ್ಲೇಖವಿದ್ದು, ಇದೀಗ ಮತ್ತೆ ಸಮಗ್ರ ಅಭಿವೃದ್ಧಿಯ ಸಂಭ್ರಮದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ
Navratri Special: ತಾಯ್ತನದ ಭಾವ ಎನ್ನುವುದು ಹೆಣ್ಣಿಗೆ ಮಾತ್ರ ಸೀಮಿತವೇ?
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.