Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

ಭವಿಷ್ಯದಲ್ಲಿ ಅದು ಸಂಭವಿಸುತ್ತದೆ...

Team Udayavani, Oct 9, 2024, 8:45 AM IST

brij Bhushan

ಗೊಂಡಾ(ಉತ್ತರ ಪ್ರದೇಶ): ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕುಸ್ತಿಪಟು ವಿನೇಶ್ ಫೋಗಾಟ್ ಗೆದ್ದ ಕೆಲವೇ ಗಂಟೆಗಳ ನಂತರ, ಬಿಜೆಪಿಯ ಮಾಜಿ ಸಂಸದ ಬ್ರಜ್ ಭೂಷಣ್ ಶರಣ್ ಸಿಂಗ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ಆಕೆ ಗೆಲುವು ಸಾಧಿಸಲು ನನ್ನ ಹೆಸರಿನ ಶಕ್ತಿ ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ವಿನೇಶ್ ಅವರು 65,080 ಮತಗಳನ್ನು ಗಳಿಸಿ 6,105 ಮತಗಳಿಂದ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಯೋಗೇಶ್ ಕುಮಾರ್ ಅವರನ್ನು ಸೋಲಿಸುವ ಮೂಲಕ ಜುಲಾನಾ ವಿಧಾನಸಭೆ ಕ್ಷೇತ್ರದಲ್ಲಿ ಜಯ ಸಾಧಿಸಿ ವಿಧಾನ ಸಭೆ ಪ್ರವೇಶಿಸಿದ್ದಾರೆ.

“ಅಕೆ ನನ್ನ ಹೆಸರನ್ನು ಬಳಸಿಕೊಂಡು ಗೆದ್ದರೆ, ಅದರರ್ಥ ನಾನೊಬ್ಬ ಮಹಾನ್ ವ್ಯಕ್ತಿ. ಕನಿಷ್ಠ ನನ್ನ ಹೆಸರಿಗಾದರೂ ಆಕೆಯ ರಾಜಕೀಯ ಯಾನಕ್ಕೆ ಸಹಾಯ ಮಾಡುವಷ್ಟು ಶಕ್ತಿ ಇದೆಯಲ್ಲ” ಎಂದು ಕಾರ್ಯಕ್ರಮವೊಂದರಲ್ಲಿ ಸಿಂಗ್ ಹೇಳಿಕೆ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ವಿನೇಶ್ ಫೋಗಾಟ್ ಎಲ್ಲಿಗೆ ಹೋದರೂ, ವಿನಾಶವು ಅವಳನ್ನು ಹಿಂಬಾಲಿಸುತ್ತದೆ, ಮತ್ತು ಭವಿಷ್ಯದಲ್ಲಿ ಅದು ಸಂಭವಿಸುತ್ತದೆ. ಅವಳು ಸ್ವತಃ ಚುನಾವಣೆಯಲ್ಲಿ ಗೆದ್ದಿರಬಹುದು ಆದರೆ ಕಾಂಗ್ರೆಸ್ ಸಂಪೂರ್ಣವಾಗಿ ಅವನತಿ ಹೊಂದುತ್ತದೆ. ಈ ರೀತಿಯ ಕುಸ್ತಿಪಟುಗಳು ಹೀರೋಗಳಲ್ಲ ಅವರು ಹರಿಯಾಣಕ್ಕೆ ಖಳನಾಯಕರು” ” ಎಂದು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ, ಮಾಜಿ  ಬಿಜೆಪಿ ಸಂಸದ ಕಿಡಿ ಕಾರಿದ್ದಾರೆ.

”ಹರಿಯಾಣದಲ್ಲಿ ಬಿಜೆಪಿ 48 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತವನ್ನು ಗಳಿಸಿದೆ. ಕಾಂಗ್ರೆಸ್ 37 ಸ್ಥಾನ ಗಳಿಸಿದೆ. ರಾಹುಲ್ ಗಾಂಧಿಯವರ ಪ್ರಯತ್ನಗಳು ವಿಫಲವಾಗುತ್ತಿವೆ. ದೇಶದ ಜನರು ತಮ್ಮನ್ನು ತಿರಸ್ಕರಿಸಿದ್ದಾರೆ ಎಂಬುದನ್ನು ಈಗ ಕಾಂಗ್ರೆಸ್ ಒಪ್ಪಿಕೊಳ್ಳಬೇಕು” ಎಂದು ಸಿಂಗ್ ಹೇಳಿದ್ದಾರೆ.

ಟಾಪ್ ನ್ಯೂಸ್

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Haryana-JK Election: Exit poll failed in both states!

Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್‌ ಪೋಲ್‌ ಫೇಲ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.