20 ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು
Team Udayavani, Apr 3, 2019, 6:00 AM IST
ಹುಬ್ಬಳ್ಳಿ: ನನ್ನ ರಾಜಕೀಯ ಅನುಭವದ ವಿಶ್ಲೇಷಣೆ ಪ್ರಕಾರ ಈ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಕೂಟವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಸೃಷ್ಟಿ ಯಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾ ರದ ಐದು ವರ್ಷಗಳ ಆಡಳಿತದಿಂದ ಜನರು ಭ್ರಮ ನಿರಸನಗೊಂಡಿದ್ದಾರೆ. ರಾಹುಲ್ ಗಾಂಧಿ ದಕ್ಷಿಣ
ಭಾರತ ಅದರಲ್ಲೂ ಕರ್ನಾಟಕದಿಂದ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದೆವು. ನಮ್ಮಂತೆಯೇ ಕೇರಳದ ನಾಯಕರೂ ಬೇಡಿಕೆ ಇಟ್ಟಿದ್ದರು. ರಾಜಕೀಯ ಲೆಕ್ಕಾಚಾರದ ಪ್ರಕಾರ ಕೇರಳದಿಂದ ಸ್ಪರ್ಧಿಸಿದರೆ ಪಕ್ಷಕ್ಕೆ ಮತ್ತಷ್ಟು ಬಲ ಬರುತ್ತದೆ ಎನ್ನುವ ಕಾರಣಕ್ಕೆ ಅಮೇಠಿ ಜತೆಗೆ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದರು.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಎಂದಿಗೂ ಅದು ನಮ್ಮ ದೇಶದಲ್ಲಿ ಇರುತ್ತದೆ. ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎನ್ನುವುದರಲ್ಲಿ ಅರ್ಥವಿಲ್ಲ.
●ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.