3.87 ಕೋಟಿ ನಗದು ವಶ
Team Udayavani, Mar 23, 2019, 2:00 AM IST
ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 3.87 ಕೋಟಿ ನಗದು, 22.39 ಲಕ್ಷ ಮೌಲ್ಯದ 1,840 ಲೀಟರ್ ಮದ್ಯ, 4.84 ಲಕ್ಷ ಮೌಲ್ಯದ 119 ಕೆ.ಜಿ ಮಾದಕ ದ್ರವ್ಯ, 2.71 ಕೋಟಿ ಮೊತ್ತದ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಂಡಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 1.67 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ಈವರೆಗೆ ವಶಪಡಿಸಿಕೊಂಡ ಒಟ್ಟು ಹಣ 26.47 ಕೋಟಿ.
ಒಟ್ಟು ನಾಮಪತ್ರ ಸಲ್ಲಿಕೆ: ಲೋಕಸಭಾ ಚುನಾವಣೆಗೆ ಶುಕ್ರವಾರ(ಮಾ.22) ರಂದು 14 ಲೋಕಸಭಾ ಕ್ಷೇತ್ರಗಳಿಂದ 35 ಅಭ್ಯರ್ಥಿಗಳು 38 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಲ್ಲಿತನಕ ಒಟ್ಟು 72
ಅಭ್ಯರ್ಥಿಗಳಿಂದ 83 ನಾಮಪತ್ರಗಳು ಸಲ್ಲಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.