2012ರಲ್ಲೇ “ಎ-ಸ್ಯಾಟ್’ ಕ್ಷಿಪಣಿ ಸಿದ್ಧವಿತ್ತು: ಖರ್ಗೆ
Team Udayavani, Mar 28, 2019, 6:54 AM IST
ಕಲಬುರಗಿ: ಬಾಹ್ಯಾಕಾಶದಲ್ಲಿ ಉಪಗ್ರಹ ಹೊಡೆದುರುಳಿಸುವ ಉಪಗ್ರಹ ಪ್ರತಿರೋಧ ಕ್ಷಿಪಣಿ “ಎ-ಸ್ಯಾಟ್’ ಅನ್ನು 2012ರಲ್ಲೇ ಸಿದ್ಧಪಡಿಸಲಾಗಿತ್ತು. ಈಗ ಜನರಿಗೆ ಹೊಸದೊಂದು ತೋರಿಸಲೆಂದು ಕ್ಷಿಪಣಿ ಪ್ರಯೋಗದ ಬಗ್ಗೆ ಘೋಷಣೆ ಮಾಡಿದ್ದಾರೆ ಅಷ್ಟೆ. ಈ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಹ್ಯಾಕಾಶ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರವಾಗಿ ಪ್ರಯೋಗಗಳು ನಡೆಯುತ್ತಿರುತ್ತವೆ. ಹೀಗಾಗಿ “ಎ-ಸ್ಯಾಟ್’ ನಾನೊಬ್ಬನೇ ಮಾಡಿದ್ದು ಎಂಬಂತೆ ಶ್ರೇಯಸ್ಸು ಪಡೆಯುವುದು ಸರಿಯಲ್ಲ. ಕಾಂಗ್ರೆಸ್ ಕನಿಷ್ಠ ಆದಾಯ ಯೋಜನೆ ಜಾರಿಗೊಳಿಸುವುದಾಗಿ ಹೇಳಿದೆ. ಇದರ ಡ್ಯಾಮೇಜ್ ಕಂಟ್ರೋಲ್ ಮಾಡಿಕೊಳ್ಳಲು ಹೊಸದೊಂದನ್ನು ಘೋಷಿಸಿದ್ದಾರೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.