ಸೈನಿಕರ ಸಾಧನೆ ಬಳಕೆ: ಬಿಜೆಪಿ ವಿರುದ್ಧ ಕೈ ದೂರು
Team Udayavani, Mar 13, 2019, 1:47 AM IST
ಬೆಂಗಳೂರು: ಸೈನಿಕರ ಸಾಧನೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಎ.ಎನ್. ನಟರಾಜ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಸೈನ್ಯ, ಸೈನಿಕರ ಸಾಧನೆಯನ್ನು ಯಾವುದೇ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನ ನೀಡಿದೆ. ಆದರೂ, ಚಕ್ರವರ್ತಿ ಮಿಥುನ್ ಃಚಕ್ರವರ್ತಿ ಸೂಲಿಬೆಲೆ, ನಮೋ ಸುನಾಮಿ ಹಾಗೂ ಟೀಮ್ ಮೋದಿ ಫೇಸ್ ಬುಕ್ ಅಕೌಂಟ್ನಲ್ಲಿ ಬಿಜೆಪಿ ಮುಖಂಡರು ಸೈನ್ಯದ ಸಾಧನೆಯ ಚಿತ್ರಗಳನ್ನು ಬಳಸಿಕೊಂಡು ಬಿಜೆಪಿ ಪರ ಪ್ರಚಾರ ಮಾಡುತ್ತಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.