ಅಜಂಖಾನ್ ಕೀಳು ಮಾತು
Team Udayavani, Apr 15, 2019, 6:05 AM IST
ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅತ್ಯಂತ ಕೀಳು ಮಟ್ಟದ ಪದ ಪ್ರಯೋಗ ಮಾಡಿ ವಿವಾದ ಸೃಷ್ಟಿಸಿದ್ದಾರೆ. ರಾಂಪುರದ ರ್ಯಾಲಿಯಲ್ಲಿ ಮಾತನಾಡುವ ವೇಳೆ ಖಾನ್ ಜಯಪ್ರದಾ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ. 2 ದಿನಗಳ ಹಿಂದಷ್ಟೇ ಜಯಪ್ರದಾ ಅವರು ಖಾನ್ ತಮ್ಮನ್ನು ಅವಮಾನ ಮಾಡಿದ್ದರ ಬಗ್ಗೆ ಸಾರ್ವಜನಿಕವಾಗಿ ಅಳಲು ತೋಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.