ಮಂಗಳೂರು: ಅಂಬೇಡ್ಕರ್ ಜನ್ಮದಿನಾಚರಣೆ
Team Udayavani, Apr 14, 2019, 3:52 PM IST
ಮಂಗಳೂರು : ಸಂವಿಧಾನ ಶಿಲ್ಪಿ ಮಹಾನ್ ಚೇತನ ಆದರಣೀಯ ಡಾ . ಭೀಮ್ ರಾವ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ನಗರದ ದ . ಕ . ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ರವರ ನೇತ್ರತ್ವದಲ್ಲಿ ಆಚರಿಸಲಾಯಿತು .
ಈ ಸಂದರ್ಭದಲ್ಲಿ ರವಿ ಶಂಕರ್ ಮಿಜಾರ್ , ಹರಿಕೃಷ್ಣ ಬಂಟ್ವಾಳ್ , ಜಗಧೀಶ್ ಶೇಣವ , ರಮೇಶ್ , ಅಣ್ಣಯ್ಯ ಕುಲಾಲ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.