ಅನಂತಕುಮಾರ ಹೆಗಡೆ ಪಾಕ್ ಪಠಾಣ ಇದ್ಹಂಗೆ’
Team Udayavani, Mar 31, 2019, 6:00 AM IST
ಗಂಗಾವತಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪಾಕಿಸ್ತಾನದ ಪಠಾಣ ಇದ್ಹಂಗೆ. ಜಾತಿ-ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ಚುನಾವಣೆಯಲ್ಲಿ ಪ್ರತಿ ಸಲ ಗೆಲುವು ಪಡೆಯುತ್ತಿದ್ದಾರೆ ಎಂದು ಮಾಜಿ ಸಚಿವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದರು.
ನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಅ ಧಿಕಾರಕ್ಕೆ ಬಂದಿರುವುದಾಗಿ ಹೇಳಿಕೆ ನೀಡಿದ ಪ್ರಜಾಪ್ರಭುತ್ವ ವಿರೋಧಿ ಯಾದ ಅನಂತಕುಮಾರ್ ಅವರಿಗೆ ಬಿಜೆಪಿ ಪುನಃ ಪಕ್ಷದ ಟಿಕೆಟ್ ನೀಡುವ ಮೂಲಕ ಬೆಂಬಲಿಸಿದೆ. ಎಸ್ಸಿ, ಎಸ್ಟಿ ಹಿಂದುಳಿದವರು ಸೇರಿ ಪ್ರಜಾಪ್ರಭುತ್ವವನ್ನು ಪ್ರೇಮಿಸುವವರು ಬಿಜೆಪಿಗೆ ಮತ ಚಲಾಯಿಸಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.