ನಾನೇನು ಮಾಡಿದ್ದೇನೆಂದು ಕೊಪ್ಪಳ ಜನರನ್ನು ಕೇಳಲಿ!: ಯಶ್‌


Team Udayavani, Apr 10, 2019, 12:10 PM IST

yash

ಮಂಡ್ಯ: ಹೌದಪ್ಪಾ, ನನಗೆ ಮನೆ ಬಾಡಿಗೆ ಕಟ್ಟಲು ಯೋಗ್ಯತೆ ಇಲ್ಲ. ನಾನೇನು
ಮಾಡಿದ್ದೇನೆ ಎಂದು ಕೊಪ್ಪಳ ಜಿಲ್ಲೆಯಜನತೆಯನ್ನು ಹೋಗಿ ಕೇಳಿ ಎಂದು
ನಿಖೀಲ್‌ ಕುಮಾರಸ್ವಾಮಿಗೆ ಚಿತ್ರನಟ ಯಶ್‌ ಟಾಂಗ್‌ ನೀಡಿದ್ದಾರೆ.

ಮಂಗಳವಾರ ತಾಲೂಕಿನ ಉಮ್ಮಡಹಳ್ಳಿಯಲ್ಲಿ ಸುಮಲತಾ ಪರ ಪ್ರಚಾರ ನಡೆಸಿದ ಅವರು, ರಾಜ್ಯದಲ್ಲಿ ಸಾಕಷ್ಟು ರೈತರಿದ್ದಾರೆ. ಇಲ್ಲಿ ಮಾತ್ರ ಅಲ್ಲ, ಉತ್ತರ ಕರ್ನಾಟಕದಲ್ಲೂ ಇದ್ದಾರೆ. ಜನರಿಗಾಗಿ, ರೈತರಿಗಾಗಿ ನಾನೇನು ಮಾಡಿದ್ದೇನೆ ಎನ್ನುವುದನ್ನು ಅಲ್ಲಿಗೆ ಹೋಗಿ ಕೇಳಿದರೆ ಗೊತ್ತಾಗುತ್ತದೆ ಎಂದು ಹೇಳಿದರು.

ಸುಮಲತಾ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಅದಕ್ಕೊಂದು ವೇದಿಕೆಯನ್ನೇ ಸಿದ್ಧಪಡಿಸಿ. ಅಲ್ಲಿ ಅಭ್ಯರ್ಥಿಗಳು ನಿಂತು ಮಾತನಾಡಲಿ. ಆಗ ಅಭಿವೃದ್ಧಿ ಬಗ್ಗೆ ಯಾರ ಯಾರ ಆಲೋಚನೆಗಳು, ದೂರದೃಷ್ಟಿ ಏನೆಂಬುದು ಗೊತ್ತಾಗಲಿದೆ. ಅಭಿವೃದ್ಧಿ ವಿಷಯವಾಗಿ ನಾನು
ಅಭ್ಯರ್ಥಿಯಾಗಿದ್ದರೆ ಮಾತನಾಡುತ್ತಿದ್ದೆ. ಇಲ್ಲಿ ಅಮ್ಮ (ಸುಮಲತಾ) ಅಭ್ಯರ್ಥಿಯಾಗಿರುವುದರಿಂದ ನಾನು ಮಾತನಾಡಿದರೆ ತಪ್ಪಾಗುತ್ತದೆ ಎಂದು ತಿಳಿಸಿದರು.

ಸುಮಲತಾ ಅವರು ಇವತ್ತು ಬಂದು ನಾಳೆ ಹೋಗುವುದಕ್ಕೆ ರಾಜಕಾರಣಕ್ಕೆ
ಬಂದಿಲ್ಲ. ಇಲ್ಲೇ ಇದ್ದುಕೊಂಡು ಜನರ ಕಷ್ಟ-ಸುಖಗಳಿಗೆ, ನೋವು-ನಲಿವುಗಳಿಗೆ ಸ್ಪಂದಿಸಲು ಬಂದಿದ್ದಾರೆ. ಅಂಬರೀಶ್‌ ಅವರು ಯಾವ ರೀತಿ ಸಂಸದರ ನಿಧಿಯನ್ನು ಜನರ ಒಳಿತಿಗಾಗಿ ಬಳಸಿದರೋ ಅದೇ ರೀತಿ ಸುಮಲತಾ ಅವರು ಉತ್ತಮ ರಾಜಕಾರಣ ಮಾಡಿ ಜನರ ಮನಸ್ಸನ್ನು ಗೆಲ್ಲಲು
ಮುಂದಾಗಿದ್ದಾರೆ. ಅದಕ್ಕೆ ಜನರು ಅವರನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅವರಿಗೆ ಅವರದ್ದೇ ಆದ ಕನಸುಗಳಿವೆ. ಜೊತೆಗೆ
ಅಂಬರೀಶ್‌ ಕನಸುಗಳನ್ನೂ ನನಸು ಮಾಡುವ ಮಹತ್ವಾಕಾಂಕ್ಷೆ ಇಟ್ಟು ಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಮತದಾರರ ಸಹಕಾರ ಅತಿ
ಮುಖ್ಯವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.