ಕಾಂಗ್ರೆಸ್‌ನಿಂದ ದೇಶದ ಮಾನ ಹರಾಜು
Team Udayavani, Mar 9, 2019, 1:53 AM IST
ಹುಬ್ಬಳ್ಳಿ: ದೇಶದ ಬದ್ಧತೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಹರಾಜು ಹಾಕುವ ಕೆಲಸ ಕಾಂಗ್ರೆಸ್ ನಾಯಕರಿಂದ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗಳು ಪಾಕಿಸ್ತಾನವನ್ನು ಬಲಪಡಿಸುವಂತಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರರಾವ್ ಆರೋಪಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಡೀ ರಾಷ್ಟ್ರದ ಜನತೆ ಯುದ್ಧದ ಸಂದಿಗದ್ಧ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ವೈಮಾನಿಕ ದಾಳಿಯನ್ನು ಅನುಮಾನದಿಂದ ನೋಡುವ ಮೂಲಕ ಸೈನಿಕರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗಳಂತೂ ಪಾಕಿಸ್ತಾನವನ್ನು ಬಲಪಡಿಸುವಂತಿದ್ದು, ಇವರ ಹೇಳಿಕೆಗಳು ಪಾಕಿಸ್ತಾನದ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.