ಪಿಲಾತಬೆಟ್ಟು ಗ್ರಾಮದಲ್ಲಿ ಬಿಜೆಪಿ ಮತ ಯಾಚನೆ
Team Udayavani, Apr 11, 2019, 3:27 PM IST
ಪುಂಜಾಲಕಟ್ಟೆ: ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರವಾಗಿ ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ ಅವರು ಪಿಲಾತಬೆಟ್ಟು ಗ್ರಾಮದಲ್ಲಿ ಮಂಗಳವಾರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳ ಕೇಂದ್ರದ ನರೇಂದ್ರ ಮೋದಿಯವರ ಜನಪರ ಆಡಳಿತದಿಂದಾಗಿ ಈ ಬಾರಿಯೂ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಶಾಂತಿ-ಸಾಮರಸ್ಯದ ಭಯಮುಕ್ತ ಸಮಾಜದ ನಿರ್ಮಾಣಕ್ಕಾಗಿ ಈ ಬಾರಿ ಬಿಜೆಪಿಗೆ ಮತ ನೀಡಬೇಕೆಂದು ಅವರು ಮನವಿ ಮಾಡಿದರು.
ಬಿಜೆಪಿ ಪ್ರಮುಖರಾದ ಚಂದ್ರಶೇಖರ ಶೆಟ್ಟಿ ಕುಮಂಗಿಲ ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.