ಬಿಜೆಪಿ ಕೋರ್ ಕಮಿಟಿ ಸಭೆ 17ಕ್ಕೆ ಮುಂದೂಡಿಕೆ
Team Udayavani, Mar 15, 2019, 12:30 AM IST
ಬೆಂಗಳೂರು: ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಶುಕ್ರವಾರ ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಮಾ.17ಕ್ಕೆ ಮುಂದೂಡಿಕೆಯಾಗಿದೆ. ಮಾ.15ಕ್ಕೆ ಕೋರ್ ಕಮಿಟಿ ಸಭೆ ನಿಗದಿಯಾಗಿತ್ತು. ಆದರೆ ರಾಜ್ಯಾಧ್ಯಕ್ಷರು ಸೇರಿ ಹಿರಿಯ ನಾಯಕರು ಮಾ.18ಕ್ಕೆ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ 17ಕ್ಕೆ ಕೋರ್ ಕಮಿಟಿ ಸಭೆ ನಿಗದಿಪಡಿಸಲಾಗಿದೆ. ಜತೆಗೆ ಸಮರ್ಥ, ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಇನ್ನಷ್ಟು ಕಾಲಾವಕಾಶ ಸಿಗಲಿದೆ.
ಮಾ.18ಕ್ಕೆ ದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯಲ್ಲಿ ಕೋರ್ ಕಮಿಟಿ ಶಿಫಾರಸು ಮಾಡಿರುವ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದು ಅಂತಿಮಗೊಳ್ಳಲಿದೆ. ಅದೇ ದಿನ 20ರಿಂದ 22 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಖೈರುಗೊಂಡು ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.