ಬಿಜೆಪಿ ನಾಯಕನ ಹತ್ಯೆ

Team Udayavani, May 6, 2019, 9:25 AM IST

BJP-545

ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಬಿಜೆಪಿ ಘಟಕದ ಉಪಾಧ್ಯಕ್ಷ ಗುಲ್ ಮೊಹಮ್ಮದ್‌ ಮಿರ್‌ (57) ಎಂಬವರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. 2018 ಮತ್ತು 2014ರ ಅಸೆಂಬ್ಲಿ ಚುನಾವಣೆಯಲ್ಲಿ ಇವರು ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.

ಶನಿವಾರ ರಾತ್ರಿ ತಮ್ಮ ಮನೆಯ ಹೊರಗೆ ನಿಂತಿದ್ದಾಗ ಮಿರ್‌ ಅವರಿಗೆ ಗುಂಡಿಕ್ಕಿ ಉಗ್ರರು ಪರಾರಿಯಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಮಿರ್‌ ಅವರ ಸಾವು ದೇಶಕ್ಕಾದ ನಷ್ಟ ಎಂದು ಬಿಜೆಪಿ ಬಣ್ಣಿಸಿದೆ.

ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಮಿರ್‌ ಹತ್ಯೆಯನ್ನು ಖಂಡಿಸಿದ್ದಾರೆ. ಘಟನೆ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್‌. ಸುಬ್ರಹ್ಮಣ್ಯಂ ನೇತೃತ್ವದಲ್ಲಿ ತನಿಖೆಗೆ ರಾಜ್ಯಪಾಲ ಸತ್ಯಪಾಲ್ ಮಲಿಕ್‌ ಆದೇಶಿಸಿದ್ದಾರೆ. ಆದರೆ, ರಾಜ್ಯಪಾಲರ ವಿರುದ್ಧ ಕಿಡಿಕಾರಿರುವ ವಿವಿಧ ರಾಜಕೀಯ ಪಕ್ಷಗಳು, ರಾಜಕೀಯ ಕಾರ್ಯಕರ್ತರಿಗೆ ನೀಡಲಾಗಿದ್ದ ಭದ್ರತೆ ವಾಪಸ್‌ ಪಡೆಯುವ ಮೂಲಕ ರಾಜ್ಯಪಾಲರೇ ಈ ರೀತಿಯ ಘಟನೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿವೆ.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.