ಬಿಜೆಪಿ ವಿಶೇಷ ಸಂಪರ್ಕ ಅಭಿಯಾನ
Team Udayavani, Apr 11, 2019, 3:35 PM IST
ಮೂಲ್ಕಿ: ಪ್ರತಿಯೊಬ್ಬ ಮತದಾರರು ಜಾಗೃತರಾಗಿ ಬಿಜೆಪಿಗೆ ಮತ ಕೊಡುವಂತೆ ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲ್ ಹೇಳಿದರು.
ಅವರು ಮೂಲ್ಕಿಯ ಕಾರ್ನಾಡು ಸದಾಶಿವ ರಾವ್ ನಗರದಲ್ಲಿ ಮೂಲ್ಕಿ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಶೇಷ ಸಂಪರ್ಕ ಅಭಿಯಾನದಲ್ಲಿ ಮತಯಾಚನೆ ಮಾಡಿ ಮಾತನಾಡಿದರು..
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ, ಸ್ಥಾಯೀ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಹಾಗೂ ಪಕ್ಷದ ಮುಖಂಡರಾದ ವಿಠಲ ಎಂ.ಎನ್., ಚಂದ್ರಶೇಖರ ಆಚಾರ್, ನಗರ ಪಂಚಾಯತ್ ಮಾಜಿ ಸದಸ್ಯೆ ಶಾಂತಾ ಕಿರೋಡಿಯನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.