40 ನಿಮಿಷ ಹೆಲಿಪ್ಯಾಡ್ನಲ್ಲಿ ಕಾಯ್ದ ಬಿಎಸ್ವೈ
Team Udayavani, Apr 5, 2019, 6:15 AM IST
ಬಾಗಲಕೋಟೆ: ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆಸಲು ಬಾಗಲಕೋಟೆಗೆ ಬಂದಿದ್ದ ಯಡಿಯೂರಪ್ಪ, ರೋಡ್ ಶೋ ಬಳಿಕ ಹಾವೇರಿಗೆ ತೆರಳುವ ಮೊದಲು 40 ನಿಮಿಷ ಹೆಲಿಪ್ಯಾಡ್ನಲ್ಲಿ ಕಾದರು.
ದಾವಣಗೆರೆಯಿಂದ ಬಾಗಲಕೋಟೆಗೆ ಬಂದಿದ್ದ ಅವರು ಹಾವೇರಿಗೆ ತೆರಳಬೇಕಿತ್ತು. ಆದರೆ, ದಾವಣಗೆರೆಯಿಂದ ಪುನಃ ದಾವಣಗೆರೆಗೆ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಚುನಾವಣೆ ಆಯೋಗದಿಂದ ಪರವಾನಗಿ ಪಡೆಯಲಾಗಿತ್ತು. ಹಾವೇರಿಯಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಪರವಾನಗಿ ಪಡೆದಿರಲಿಲ್ಲ. ಹೀಗಾಗಿ ಹಾವೇರಿಯ ಬಿಜೆಪಿ ಪ್ರಮುಖರು, ಚುನಾವಣೆ ಆಯೋಗದಿಂದ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಪರವಾನಗಿ ಪಡೆದ ಬಳಿಕ ಬಾಗಲಕೋಟೆಯಿಂದ ತೆರಳಬೇಕಾಯಿತು.
ಹೀಗಾಗಿ ಸುಮಾರು 40 ನಿಮಿಷಗಳ ಕಾಲ ಹೆಲಿಪ್ಯಾಡ್ನಲ್ಲಿ ಕಾರಿನಲ್ಲೇ ಕುಳಿತಿದ್ದರು. ಇದಕ್ಕೂ ಮುನ್ನ ಮಧ್ಯಾಹ್ನ 1ಕ್ಕೆ ಬಾಗಲಕೋಟೆಯ ಹೆಲಿಪ್ಯಾಡ್ಗೆ ಯಡಿಯೂರಪ್ಪ ಬಂದಿಳಿದರು. ಈ ವೇಳೆ ಪೊಲೀಸ್ ಹಾಗೂ ಚುನಾವಣೆ ಸಿಬ್ಬಂದಿ, ಹೆಲಿಕಾಪ್ಟರ್ ಹಾಗೂ ಅದರಲ್ಲಿದ್ದ ಬ್ಯಾಗ್ಗಳನ್ನು ತಪಾಸಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.