ಸಿ-ವಿಜಿಲ್ ಆ್ಯಪ್ಗೆ ಬಂದವು ಸೆಲ್ಫಿ
Team Udayavani, Mar 21, 2019, 12:30 AM IST
ಲೋಕಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು ಅಥವಾ ಯಾವುದೇ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಅದನ್ನು ಸಿ-ವಿಜಿಲ್ (cVIGIL) ) ಮೂಲಕ ಅಪ್ಲೋಡ್ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.
ಆದರೆ ಪಂಜಾಬ್ಗ ಸಂಬಂಧಿಸಿದಂತೆ ಕತೆ ಬೇರೆಯೇ ಆಗಿದೆ. ಆ ಪ್ರಾಂತ್ಯದ ಸಿ-ವಿಜಿಲ್ನಲ್ಲಿ ದೂರುಗಳ ಬದಲಿಗೆ ಹಲವಾರು ಮಂದಿಯ ಸೆಲ್ಫಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಿಗುತ್ತಿದೆ. ಕೆಲವು ದೂರುಗಳು ಬಂದಿದ್ದರೂ ಅವುಗಳಲ್ಲಿ ಶೇ.60ರಷ್ಟು ಪ್ರಮಾಣವು ಗಂಭೀರವಾದದ್ದಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಈವರೆಗೆ, 204 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 119 ಪ್ರಕರಣಗಳು ಗಂಭೀರವಾದದ್ದೇನೂ ಅಲ್ಲ. 85 ಪ್ರಕರಣಗಳು ಮಾತ್ರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುವ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.