ಮದುವೆ ಮನೆಗೆ ಓಡಾಡುವ ಅಭ್ಯರ್ಥಿಗಳು

Team Udayavani, Apr 17, 2019, 6:00 AM IST

c-13

ಚುನಾವಣೆ ಬಂತೆಂದರೆ ಸಾಕು, ಅಭ್ಯರ್ಥಿಗಳಿಗೆ ಎಲ್ಲೆಡೆ ಓಟು ಕೇಳುವುದೇ ಕೆಲಸ. ಒಂದು ಓಟಿಗಾಗಿ ಎಲ್ಲಿ ಬೇಕಾದರೂ ಹೋಗಲೂ ಸಿದ್ಧ ವಾಗಿರುತ್ತಾರೆ. ಪುಣೆ ಗ್ರಾಮಾಂತರ ಭಾಗದಲ್ಲೂ ಹೀಗೆಯೇ.. ಅಭ್ಯರ್ಥಿಗಳು ಹೋಗದ ಜಾಗವಿಲ್ಲ. ಮದುವೆ ಮನೆ, ಧಾರ್ಮಿಕ ಕಾರ್ಯ ಕ್ರಮಗಳು, ಗೃಹ  ಪ್ರವೇಶ, ಪಾರ್ಟಿ, ಸಾವಿನ ಮನೆ ಎಲ್ಲ ಕಡೆ ಹೋಗಿ ಒಂದು ಓಟು ಕೊಡಿ ಎಂದು ಕೇಳುತ್ತಿದ್ದಾರಂತೆ.

ಅಚ್ಚರಿ ಎಂದರೆ ಸಾವಿನ ಮನೆಗೆ ಹೋಗುವ ವಿಚಾರದಲ್ಲಿ ಅಭ್ಯರ್ಥಿಗಳು ಪ್ರತ್ಯೇಕ ತಂಡವನ್ನೇ ಮಾಡಿಕೊಂಡಿದ್ದಾರಂತೆ ಆಸುಪಾಸಿನಲ್ಲಿ ಯಾರಾದರೂ ಮೃತಪಟ್ಟರೆ ನೆರವಿಗೆಂದು ಹೋಗುವ ಇವರು ಪರೋಕ್ಷ ವಾಗಿ ಓಟು ತಮಗೇ ಬರುವಂತೆ ನೋಡಿ ಕೊಳ್ಳುತ್ತಾರಂತೆ.

ಸ್ಥಳೀಯರು ಹೇಳುವಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಹೀಗಿರಲಿಲ್ಲ. ಮದುವೆ ಮನೆಗಳಿಗೆ ಬರುತ್ತಿರಲಿಲ್ಲ. ಆದರೆ ಈಗ ಒಂದೂ ಕಾರ್ಯಕ್ರಮ ಬಿಡುತ್ತಿಲ್ಲ. ತಾವು ಇರುವ ಸ್ಥಳದ ಪಕ್ಕದಲ್ಲಿ ಕಾರ್ಯಕ್ರಮ ಇದ್ದು, ಆಹ್ವಾನ ಇಲ್ಲದಿದ್ದರೂ ಹೋಗುತ್ತಾರೆ. ಒಂದೇ ಕಡೆಯಲ್ಲಿ ಸುಮಾರು 500 ಮಂದಿ ಮತದಾರರನ್ನು ಭೇಟಿ ಮಾಡುವ ಅವಕಾ ಶ ವನ್ನು ಅವರು ಕಳೆದುಕೊಳ್ಳುವುದಿಲ್ಲ ಎನ್ನುತ್ತಾರೆ. ಬಡವರಾದಾಗಿದ್ದರೆ ತರಕಾರಿ ಹಚ್ಚಲೂ ಅಭ್ಯರ್ಥಿಗಳ ಬೆಂಬಲಿಗರು ರೆಡಿ ಅಂತೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.