ನಗದು, ಬಂಗಾರ, ಮದ್ಯ ಜಪ್ತಿ
Team Udayavani, Mar 20, 2019, 1:54 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 3.02 ಕೋಟಿ ರೂ.ನಗದು, 13.58 ಕೋಟಿ ರೂ. ಮೌಲ್ಯದ 3.09 ಲಕ್ಷ ಲೀಟರ್ ಮದ್ಯ, 14.07 ಲಕ್ಷ ಮೌಲ್ಯದ 33.44 ಕೆ.ಜಿ ಬೆಳ್ಳಿ, 3.42 ಲಕ್ಷ ಮೌಲ್ಯದ 162 ಮಿ.ಗ್ರಾಂ ಬಂಗಾರ, 19.70 ಲಕ್ಷ ಮೌಲ್ಯದ 5 ವಾಹನಗಳು ಹಾಗೂ 1.6 ಕೋಟಿ ಮೌಲ್ಯದ ಇತರೆ ಗೃಹ ಬಳಕೆ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಒಟ್ಟು ನಗದು ಜಪ್ತಿ: ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬಂದ ಮಾ.10ರಿಂದ ಇಲ್ಲಿವರೆಗೆ (ಮಾ.19) ಚುನಾವಣಾ ನೀತಿ ಸಂಹಿತೆ ಜಾರಿ ತಂಡಗಳು ರಾಜ್ಯಾದ್ಯಂತ ನಗದು 18.16 ಕೋಟಿ ರೂ. ನಗದು ವಶಪಡಿಸಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.