ಮೀನುಗಾರರ ಪತ್ತೆಗೆ ಕೇಂದ್ರ ಅಸಹಕಾರ
Team Udayavani, Apr 13, 2019, 3:00 AM IST
ವಿಜಯಪುರ: ಅರಬ್ಬಿ ಸಮುದ್ರದ ಮಹಾರಾಷ್ಟ್ರದ ಕರಾವಳಿ ಭಾಗದಿಂದ ನಾಪತ್ತೆಯಾಗಿರುವ 7 ಮೀನುಗಾರರ ಇರುವಿಕೆ ಕುರಿತು ಯಾವ ಕುರುಹೂ ದೊರೆತಿಲ್ಲ. ನಾಪತ್ತೆಯಾದವರ ಪತ್ತೆಗೆ ಕರ್ನಾಟಕ ಸರ್ಕಾರ ಮಾಡಿಕೊಂಡ ಮನವಿಗೆ ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂದು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಪತ್ತೆಯಾದ 7 ಮೀನುಗಾರರಲ್ಲಿ ಐವರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕ್ಷೇತ್ರದವರೇ ಇದ್ದಾರೆ. ಇಷ್ಟಾದರೂ ಮೀನುಗಾರರ ಪತ್ತೆಗೆ ಕೇಂದ್ರದ ಮೇಲೆ ಒತ್ತಡ ಹೇರುವಲ್ಲಿ ಹೆಗಡೆ ಸೂಕ್ತ ಸ್ಪಂದನೆ ನೀಡಲಿಲ್ಲ.
ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೇ ರಾಜ್ಯ ಸರ್ಕಾರ ಮೀನುಗಾರರ ಶೋಧಕ್ಕೆ ಇಳಿದಿದೆ. ಮಹಾರಾಷ್ಟ್ರ ವ್ಯಾಪ್ತಿಯ ಸಮುದ್ರದಲ್ಲಿ ಕಾಣೆಯಾಗಿರುವ ಕಾರಣ ಕೇಂದ್ರ ಹಾಗೂ ಮಹಾರಾಷ್ಟ್ರದಲ್ಲಿ ತಮ್ಮದೇ ಸರ್ಕಾರ ಇದ್ದರೂ ನಮ್ಮ ಲಿಖೀತ ಮನವಿಗೆ ಸ್ಪಂದಿಸಲಿಲ್ಲ. ಮಹಾರಾಷ್ಟ್ರ ಮಾತ್ರವಲ್ಲ ಗೋವಾ ಸರ್ಕಾರಕ್ಕೂ ಪತ್ರ ಬರೆದರೂ ಯಾರಿಂದಲೂ ಸ್ಪಂದನೆ ಸಿಕ್ಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.