![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 23, 2019, 3:34 PM IST
ವಿಜಯವಾಡಾ : ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದು, ಕೆಲ ರಶ್ಯನ್ ಪ್ರಜೆಗಳು ಹಣ ಪಡೆದು ಇವಿಎಂಗಳನ್ನು ಹ್ಯಾಕ್ ಮಾಡುತ್ತಿರುವ ಬಗ್ಗೆ ಅನುಮಾನ ವ್ಯಕ್ತ ಪಡಿಸಿದ್ದಾರೆ.
ಕೆಲ ರಶ್ಯನ್‌ಗಳು ಇವಿಎಂ ಹ್ಯಾಕ್ ಮಾಡುವುದರಲ್ಲಿ ಸಕ್ರಿಯವಾಗಿರುವ ಬಗ್ಗೆ ಗಾಳಿಸುದ್ದಿಗಳಿವೆ. ನಾನು ಈ ಸುದ್ದಿಯನ್ನು ಧೃಡಪಡಿಸುವುದಿಲ್ಲ. ಆದರೆ ಅವರು ಕೋಟಿಗಟ್ಟಲೆ ಹಣ ಪಡೆದು ಇವಿಎಂಗಳನ್ನು ಹ್ಯಾಕ್ ಮಾಡುತ್ತಾರೆ ಎನ್ನುವುದಾಗಿ ಹೇಳಲಾಗಿದೆ ಎಂದರು.
ಇವಿಎಂಗಳನ್ನು ಕೆಲ ಕ್ರಮಗಳನ್ನು ಬಳಸಿ ಸುಲಭವಾಗಿ ಹ್ಯಾಕ್ ಮಾಡಬಹುದಾಗಿದೆ. ವಿಶ್ವದ 18 ರಾಷ್ಟ್ರಗಳು ಇವಿಎಂ ಬಳಕೆ ಮಾಡುತ್ತಿವೆ ಎಂದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.