ಅಣ್ಣಾಸಾಹೇಬಗಿಂತ ಪತ್ನಿಯೇ ಸಿರಿವಂತೆ
Team Udayavani, Apr 4, 2019, 6:05 AM IST
ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ಅವರ ಪತ್ನಿ ಶಾಸಕಿ ಶಶಿಕಲಾ ಜೊಲ್ಲೆ ಕೋಟ್ಯಧಿಪತಿಗಳು. ಅವರ ಮಕ್ಕಳು ಲಕ್ಷಾಧೀಶ್ವರರು. ಪತಿ ಅಣ್ಣಾಸಾಹೇಬ ಜೊಲ್ಲೆ ಅವರಿಗಿಂತ ಶಾಸಕಿ ಪತ್ನಿ ಶಶಿಕಲಾ ಅವರೇ ಶ್ರೀಮಂತರು.
ಬುಧವಾರ ನಾಮಪತ್ರ ಸಲ್ಲಿಸಿದ ಅಣ್ಣಾಸಾಹೇಬ ಜೊಲ್ಲೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಪ್ರಕಾರ 2.44ಕೋಟಿ ರೂ. ಚರಾಸ್ತಿ ಹಾಗೂ 11. 96 ಕೋಟಿ ಸ್ಥಿರಾಸ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಅವರ ಪತ್ನಿ ಶಶಿಕಲಾ ಜೊಲ್ಲೆ ಹೆಸರಿನಲ್ಲಿ 1 ಕೋಟಿ 50 ಲಕ್ಷ ಚರಾಸ್ತಿ ಹಾಗೂ 17 ಕೋಟಿ 92 ಲಕ್ಷ 80 ಸಾವಿರ ಸ್ಥಿರಾಸ್ತಿ ಇದೆ. ಮೊದಲ ಅವಲಂಬಿತರ ಹೆಸರಿನಲ್ಲಿ 30,62,861 ರೂ. ಚರಾಸ್ತಿ, ಎರಡನೇ ಅವಲಂಬಿತರ ಹೆಸರಲ್ಲಿ 29,03,663 ರೂ ಮೂರನೇಯವರ ಹೆಸರಲ್ಲಿ 4,65,974 ಲಕ್ಷ ರೂ ಚರಾಸ್ತಿ ಇದೆ.
ಅಣ್ಣಾಸಾಹೇಬ ಜೊಲ್ಲೆ ಒಟ್ಟು 7,46,68,273 ರೂ ಸ್ವಂತ ಆಸ್ತಿ ಹಾಗೂ 6,94,691,90 ರೂ ಪಿತ್ರಾರ್ಜಿತ ಆಸ್ತಿ ಹೊಂದಿದ್ದಾರೆ. ಅವರ ಪತ್ನಿ ಶಶಿಕಲಾ ಅವರು 16,66,75,370 ಮೌಲ್ಯದ ಸ್ವಂತ ಆಸ್ತಿ ಹಾಗೂ 2,76,77,500 ರೂ ಪಿತ್ರಾರ್ಜಿತ ಆಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್ದಲ್ಲಿ ತೋರಿಸಲಾಗಿದೆ. ಅಣ್ಣಾಸಾಹೇಬ ಜೊಲ್ಲೆ ಅವರ ಹೆಸರಿನಲ್ಲಿ 9,66,30,171 ರೂ ಸಾಲ ಇದ್ದರೆ ಶಶಿಕಲಾ ಜೊಲ್ಲೆ ಹೆಸರಲ್ಲಿ 9,73,80,698 ರೂ ಸಾಲ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.