ಸಿಎಂ ಕುಮಾರಸ್ವಾಮಿ,ಶಿವಕುಮಾರ್‌ ಕಳ್ಳೆತ್ತುಗಳು

Team Udayavani, Apr 6, 2019, 6:10 AM IST

B.-Sriramulu,

ನಾಯಕನಹಟ್ಟಿ: “ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಕಳ್ಳೆತ್ತುಗಳು’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಲೇವಡಿ ಮಾಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “104 ಸ್ಥಾನ ಪಡೆದ ಬಿಜೆಪಿ ವಿರೋಧ ಪಕ್ಷದಲ್ಲಿದೆ. ಆದರೆ, ಅತ್ಯಂತ ಕಡಿಮೆ ಸ್ಥಾನ ಪಡೆದಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌
ಅಧಿಕಾರ ಹಿಡಿದಿವೆ. ಡಿಕೆಶಿ ಹಾಗೂ ಎಚ್‌ಡಿಕೆ ಇದೀಗ ಅಧಿಕಾರ ದಾಹದಿಂದ ಜೋಡಿಯಾಗಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ನಾನು, ಡಿಕೆಶಿ ಜೋಡೆತ್ತುಗಳು ಎಂದು ಬಣ್ಣಿಸಿಕೊಂಡಿದ್ದಾರೆ. ಆದರೆ, ಇವರಿಬ್ಬರು ಕಳ್ಳೆತ್ತುಗಳು’ ಎಂದು ಟೀಕಿಸಿದರು.

ಈ ಬಾರಿ ಮಂಡ್ಯದಲ್ಲಿ ಸುಮಲತಾ ಗೆಲುವು ಸಾಧಿಸಲಿದ್ದಾರೆ. ರಾಹುಲ್‌ ಗಾಂಧಿಯವರಿಗೆ ಅಮೇಠಿಯಲ್ಲಿ ಸೋಲಿನ ಭಯ ಆವರಿಸಿದೆ. ಆದ್ದರಿಂದ ಅವರು ಕೇರಳದ ವಯನಾಡಿಗೆ ವಲಸೆ ಬಂದಿದ್ದಾರೆ ಎಂದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.