ಹೆಬ್ಬಾಳಕರ ವಿರುದ್ಧ ದೂರು
Team Udayavani, Apr 24, 2019, 3:16 AM IST
ಬೆಳಗಾವಿ: ಸಮೀಪದ ಹಿಂಡಲಗಾ ಮತಗಟ್ಟೆ ಆವರಣದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮತ ಯಾಚಿಸಿದ್ದಕ್ಕೆ ಅವರ ವಿರುದ್ಧ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ಹೊರ ಬಂದ ಶಾಸಕಿ ಹೆಬ್ಬಾಳಕರ್, ಸರದಿ ಸಾಲಿನಲ್ಲಿ ನಿಂತಿದ್ದ ಮತದಾರರಿಗೆ ತಮ್ಮ ಅಭ್ಯರ್ಥಿಗೆ ಮತದಾನ ಮಾಡುವಂತೆ ಕೈ ಮುಗಿಯುತ್ತ ಮುಂದೆ ಸಾಗಿದರು.
ಇದು ನೀತಿ ಸಂಹಿತೆ ಉಲ್ಲಂಘನೆ ಆಗಿದ್ದಕ್ಕೆ ಕೂಡಲೇ ಫ್ಲೈಯಿಂಗ್ ಸ್ಕ್ವಾಡ್‌ನ ಸತೀಶ ಕಾಪಶಿ ಹಾಗೂ ಜಯಚಂದ್ರ ಪಾಟೀಲ ಅವರು ದೂರು ನೀಡಿದ್ದಾರೆ. ಶಾಸಕಿ ವಿರುದ್ಧ ಸೆಕ್ಷನ್ 126 ಹಾಗೂ 136 ಕಲಂ ಅಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.