ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ
Team Udayavani, Mar 24, 2019, 3:11 AM IST
ಬೆಂಗಳೂರು: ಕಾಂಗ್ರೆಸ್ ಕೊನೆಗೂ ಆಳೆದು ತೂಗಿ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊರೆತಿರುವ 20ರ ಪೈಕಿ 18 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಯುವ ಮುಖಂಡ ಮಿಥುನ್ ರೈಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ನ 10 ಹಾಲಿ ಸಂಸದರಲ್ಲಿ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿ ರುವುದರಿಂದ ಒಂಬತ್ತು ಮಂದಿ ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗಿದೆ. ಉಳಿದ ಎಂಟು ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಎಲ್ಲರನ್ನೂ ಸಮಾಧಾನಪಡಿಸುವ ಪ್ರಯತ್ನ ಮಾಡಲಾಗಿದೆ. ಜತೆಗೆ ಓರ್ವ ಮಹಿಳೆಗೂ ಟಿಕೆಟ್ ನೀಡಲಾಗಿದೆ.
ಕೈ ಅಭ್ಯರ್ಥಿಗಳ ಪಟ್ಟಿ
– ಬೀದರ್-ಈಶ್ವರ್ ಖಂಡ್ರೆ
– ಕಲಬುರಗಿ-ಮಲ್ಲಿಕಾರ್ಜುನ ಖರ್ಗೆ
– ರಾಯಚೂರು-ಬಿ.ವಿ. ನಾಯಕ್
– ಬಳ್ಳಾರಿ-ವಿ.ಎಸ್. ಉಗ್ರಪ್ಪ
– ಚಿಕ್ಕೋಡಿ-ಪ್ರಕಾಶ್ ಹುಕ್ಕೇರಿ
– ಬಾಗಲಕೋಟೆ-ವೀಣಾ ಕಾಶಪ್ಪನವರ
– ಹಾವೇರಿ-ಡಿ.ಆರ್. ಪಾಟೀಲ್
– ಚಿತ್ರದುರ್ಗ-ಬಿ.ಎನ್. ಚಂದ್ರಪ್ಪ
– ಕೋಲಾರ-ಕೆ.ಎಚ್.ಮುನಿಯಪ್ಪ
– ಚಿಕ್ಕಬಳ್ಳಾಪುರ-ವೀರಪ್ಪ ಮೊಲಿ
– ಚಾಮರಾಜನಗರ-ಧ್ರುವ ನಾರಾಯಣ
– ಬೆಂಗಳೂರು ಗ್ರಾಮಾಂತರ-ಡಿ.ಕೆ.ಸುರೇಶ್
– ಬೆಂಗಳೂರು ಕೇಂದ್ರ- ರಿಜ್ವಾನ್ ಅರ್ಷದ್
– ಬೆಳಗಾವಿ-ವಿ.ಎಸ್. ಸಾಧೂನವರ್
– ದಾವಣಗೆರೆ- ಶಾಮನೂರು ಶಿವಶಂಕರಪ್ಪ
– ಮಂಗಳೂರು- ಮಿಥುನ್ ರೈ
– ಮೈಸೂರು-ಸಿ.ಎಚ್. ವಿಜಯ್‌ಶಂಕರ್
– ಕೊಪ್ಪಳ- ರಾಜಶೇಖರ ಹಿಟ್ನಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.